ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2024 – DHFWS Koppal Recruitment 2024

DHFWS Koppal Recruitment 2024 : ಕೊಪ್ಪಳ ಜಿಲ್ಲೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಕುಕನೂರು ಮತ್ತು ಗಂಗಾವತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Koppal Recruitment 2024 : Details of Vacancies

ಹುದ್ದೆ : ಅರವಳಿಕೆ ತಜ್ಞರು, ಮಕ್ಕಳ ತಜ್ಞರು, ರೇಡಿಯೋಲಾಜಿಸ್ಟ್, ಶುಶ್ರೂಷಾಧಿಕಾರಿಗಳು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಅರವಳಿಕೆ ತಜ್ಞರು11,30,000
ಮಕ್ಕಳ ತಜ್ಞರು11,30,000
ರೇಡಿಯೋಲಾಜಿಸ್ಟ್11,30,000
ಶುಶ್ರೂಷಾಧಿಕಾರಿಗಳು1115,555

ಶೈಕ್ಷಣಿಕ ಅರ್ಹತೆ :
ಅರವಳಿಕೆ ತಜ್ಞರು – ಡಿಎ/ಡಿ.ಎನ್.ಬಿ/ಎಂ.ಡಿ (ಅನಸ್ತೇಶಿಯಾ)
ಮಕ್ಕಳ ತಜ್ಞರು – ಡಿಸಿಹೆಚ್/ಡಿ.ಎನ್.ಬಿ/ಎಂ.ಡಿ (ಪಿಡಿಯಾಟ್ರಿಕ್ಸ್)
ರೇಡಿಯೋಲಾಜಿಸ್ಟ್ – ಎಂಡಿ ಇನ್ ರೇಡಿಯೋಲಾಜಿ
ಶುಶ್ರೂಷಾಧಿಕಾರಿಗಳು – ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್ ಪದವಿ. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನೋಂದಣಿಯಾಗಿರಬೇಕು. 2 ವರ್ಷಗಳ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : KPTCL ಇಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿ 2024

ವಯಸ್ಸಿನ ಮೀತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

ಆಯ್ಕೆ ವಿಧಾನ : ರೋಸ್ಟರ್ ಕಂ ಮೆರಿಟ್ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 14, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 30, 2024

DHFWS Koppal Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment