
DHFWS Koppal Recruitment 2025 : ಎನ್.ಹೆಚ್.ಎಂ. ಯೋಜನೆಯಡಿಯ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿಯಲ್ಲಿನ ಜಿಲ್ಲಾ ಸರ್ವೇಕ್ಷಣಾ ಘಟಕ ಕೊಪ್ಪಳ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಲಹೆಗಾರರ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Koppal Recruitment 2025 : Details of Vacancies
ಹುದ್ದೆ : ಜಿಲ್ಲಾ ಸಲಹೆಗಾರರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ : ಎಂ.ಬಿ.ಬಿ.ಎಸ್/ ಬಿ.ಡಿ.ಎಸ್. ಅಥವಾ ಸಮುದಾಯ ಆರೋಗ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ/ ಸಮಾಜ ವಿಜ್ಞಾನದಲ್ಲಿ ಭೂಗೋಳ ಶಾಸ್ತ್ರ/ ಅರ್ಥಶಾಸ್ತ್ರ/ ಸಮಾಜಶಾಸ್ತ್ರ/ ತತ್ವಶಾಸ್ತ್ರ/ ಮನೋಶಾಸ್ತ್ರ/ ಸಮಾಜಕಾರ್ಯಕ್ಷೇತ್ರ/ ಇತಿಹಾಸ/ ರಾಜ್ಯಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಉದ್ಯೋಗ ಮಾಹಿತಿ : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025
ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿ ಮೀರಿರಬಾರದು.
ಅನುಭವ : ಹುದ್ದೆಗೆ ನಿಗದಿಪಡಿಸಿದ ಕ್ಷೇತ್ರದಲ್ಲಿ 2 ವರ್ಷ ಅನುಭವ ಹೊಂದಿದವರಿಗೆ ಆದ್ಯತೆ ಇದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಎನ್.ಹೆಚ್.ಎಂ. ನಿಯಮಾವಳಿ ಹಾಗೂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 06, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 20, 2025
DHFWS Koppal Recruitment 2025 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.