
DHFWS Mysuru Recruitment 2025 : ಕರ್ನಾಟಕ ಮಿದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಅಗತ್ಯವಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Mysuru Recruitment 2025 : Details of Vacancies
ಹುದ್ದೆ : ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ, ಶುಶ್ರೂಷಕರು, ಫಿಜಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್, ಸ್ಪೀಚ್ ಥೆರಪಿಸ್ಟ್, ಜಿಲ್ಲಾ ಸಂಯೋಜಕರು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ | 1 |
ಶುಶ್ರೂಷಕರು | 1 |
ಫಿಜಿಯೋಥೆರಪಿಸ್ಟ್ | 1 |
ಕ್ಲಿನಿಕಲ್ ಸೈಕಲಾಜಿಸ್ಟ್ | 1 |
ಸ್ಪೀಚ್ ಥೆರಪಿಸ್ಟ್ | 1 |
ಜಿಲ್ಲಾ ಸಂಯೋಜಕರು | 1 |
ಶೈಕ್ಷಣಿಕ ಅರ್ಹತೆ :
• ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ – ಡಿಎಂ/ ಡಿ.ಎನ್.ಬಿ ನ್ಯೂರಾಲಜಿ, ಎಂಡಿ/ ಡಿ.ಎನ್.ಬಿ ಜನರಲ್ ಮೆಡಿಸಿನ್, ಎಂ.ಬಿ.ಬಿ.ಎಸ್.
• ಶುಶ್ರೂಷಕರು – ಬಿ.ಎಸ್ಸಿ ಇನ್ ನರ್ಸಿಂಗ್.
• ಫಿಜಿಯೋಥೆರಪಿಸ್ಟ್ – ಬಿಪಿಟಿ ಅರ್ಹತೆ.
• ಕ್ಲಿನಿಕಲ್ ಸೈಕಲಾಜಿಸ್ಟ್ – ಎಂ.ಫಿಲ್ ಇನ್ ಮೆಂಟಲ್ ಹೆಲ್ತ್.
• ಸ್ಪೀಚ್ ಥೆರಪಿಸ್ಟ್ – ಬ್ಯಾಚುಲರ್ ಇನ್ ಆಡಿಯೋಲಜಿ & ಸ್ವಿಚ್ ಲ್ಯಾಂಗ್ವೇಜ್ ಪ್ಯಾಥೋಲಜಿ.
• ಜಿಲ್ಲಾ ಸಂಯೋಜಕರು – ಸ್ನಾತಕೋತ್ತರ ಪದವಿ.
ಉದ್ಯೋಗ ಮಾಹಿತಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ನೇಮಕಾತಿ 2025
ವಯೋಮಾನ :
• ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ ಹುದ್ದೆಗೆ – ಗರಿಷ್ಠ 60 ವರ್ಷ
• ಉಳಿದ ಹುದ್ದೆಗಳಿಗೆ – ಗರಿಷ್ಠ 45 ವರ್ಷ
ವೇತನ :
ಹುದ್ದೆ | ವೇತನ |
ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ | 60,000 – 1,50,000 |
ಶುಶ್ರೂಷಕರು | 15,472 – 19,999 |
ಫಿಜಿಯೋಥೆರಪಿಸ್ಟ್ | 25,000 |
ಕ್ಲಿನಿಕಲ್ ಸೈಕಲಾಜಿಸ್ಟ್ | 26,250 |
ಸ್ಪೀಚ್ ಥೆರಪಿಸ್ಟ್ | 30,000 |
ಜಿಲ್ಲಾ ಸಂಯೋಜಕರು | 30,000 |
ಆಯ್ಕೆ ವಿಧಾನ : ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಎಲ್ಲಾ ದೃಢೀಕೃತ ದಾಖಲೆಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ನಜರಬಾದ್, ಮೈಸೂರು – 570010
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಜೂನ್ 10, 2025 ರಂದು ಬೆಳಿಗ್ಗೆ 10.00 ಗಂಟೆಗೆ
DHFWS Mysuru Recruitment 2025 : Important Links
NOTIFICATION | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.