
DHFWS Ramanagara Recruitment 2026 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಮನಗರ ವತಿಯಿಂದ ಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿಗಳು ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Ramanagara Recruitment 2026 : Details of Vacancies
ಹುದ್ದೆ :
ವೈದ್ಯಾಧಿಕಾರಿಗಳು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
ಎಂ.ಬಿ.ಬಿ.ಎಸ್ ಪದವಿ ಪಡೆದಿರಬೇಕು ಮತ್ತು ಕಡ್ಡಾಯವಾಗಿ ಇಂಟರ್ನಶಿಪ್ ಪೂರೈಸಿ ಕೆ.ಎಂ.ಸಿ ನೋಂದಣಿಗೊಂಡಿರಬೇಕು.
ಉದ್ಯೋಗ ಮಾಹಿತಿ : ಆರ್ಬಿಐ ಅಸಿಸ್ಟೆಂಟ್ ನೇಮಕಾತಿ 2026
ವಯೋಮಾನ :
ಅಭ್ಯರ್ಥಿಗಳಿಗೆ ಗರಿಷ್ಠ 60 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ವೇತನ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000/- ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಅವಶ್ಯಕ ಪೂರಕ ದಾಖಲೆಗಳ ಪ್ರತಿಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಿ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ನೋಂದಣಿ ಮಾಡಿಕೊಳ್ಳಬೇಕು.
ಸಂದರ್ಶನ ಸ್ಥಳ :
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ರಾಮನಗರ.
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಫೆಬ್ರುವರಿ 23, 2026 ಬೆಳಿಗ್ಗೆ 10.00 ರಿಂದ 12.00 ಗಂಟೆಯೊಳಗೆ
DHFWS Ramanagara Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.