Dhfws Udupi Recruitment 2022 – Walk-in-interview for 01 Accountant Post

Dhfws Udupi Recruitment 2022 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಉಡುಪಿ ಜಿಲ್ಲೆಯಲ್ಲಿ ಅಗತ್ಯವಿರುವ ಅಕೌಂಟೆಂಟ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dhfws Udupi Recruitment 2022 : Details of Vacancies

ಹುದ್ದೆ : ಅಕೌಂಟೆಂಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ವಾಣಿಜ್ಯ ಪದವಿ ಪಡೆದಿರಬೇಕು.

ಅನುಭವ : ಕನಿಷ್ಠ 2 ವರ್ಷಗಳವರೆಗೆ ಅಕೌಂಟಿಂಗ್ ಸಾಫ್ಟ್‌ವೇರ್‌ನೊಂದಿಗೆ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಡಬಲ್ ಎಂಟ್ರಿ ಸಿಸ್ಟಮ್‌ನಲ್ಲಿ ಖಾತೆಗಳ ನಿರ್ವಹಣೆಯಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಯಲ್ಲಿ ಬಿಲ್ ಕಲೆಕ್ಟರ್ ಹುದ್ದೆಗಳ ನೇಮಕಾತಿ 2022

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,697 ರಂತೆ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಎಲ್ಲಾ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ಕಛೇರಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ : ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಹಿಂಭಾಗ, ಅಜ್ಜರಕಾಡು, ಉಡುಪಿ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಅಕ್ಟೋಬರ್ 06, 2022 ರಂದು ಪೂರ್ವಾಹ್ನ 10 ಗಂಟೆಗೆ

Dhfws Udupi Recruitment 2022 : Important Links

Notification & Application Form Click Here

ಇತರೆ ಮಾಹಿತಿ : ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment