ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ನೇಮಕಾತಿ 2024 – DHFWS Udupi Recruitment 2024

DHFWS Udupi Recruitment 2024 : ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಅಗತ್ಯವಿರುವ ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Udupi Recruitment 2024 : Details of Vacancies

ಹುದ್ದೆ : ಕಿರಿಯ ಆರೋಗ್ಯ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿ ಪಡೆದಿರಬೇಕು. ಅಥವಾ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. 3 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು. ಅಥವಾ ಪಿಯುಸಿ ವಿಜ್ಞಾನ ವಿಭಾಗದಲ್ಲಿ ತೇರ್ಗಡೆಯಾಗಿರಬೇಕು. 2 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೊಮಾ ಹೊಂದಿರಬೇಕು.

ಉದ್ಯೋಗ ಮಾಹಿತಿ : ಶುಶ್ರೂಷಣಾಧಿಕಾರಿ, ಲ್ಯಾಬ್ ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿ 2024

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 14,044 ರಿಂದ ರೂ. 15,397 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.

ಉದ್ಯೋಗ ಮಾಹಿತಿ : KPSCಯಿಂದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ಎನ್.ಹೆಚ್.ಎಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಉಡುಪಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 23, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 03, 2024

DHFWS Udupi Recruitment 2024 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment