ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026 – DHFWS Udupi Recruitment 2026

DHFWS Udupi Recruitment 2026

DHFWS Udupi Recruitment 2026 : ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Udupi Recruitment 2026 : Details of Vacancies

ಹುದ್ದೆ :

ಶುಶ್ರೂಷಾಧಿಕಾರಿ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 8 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :

ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿಯಾಗಿರಬೇಕು.

ಉದ್ಯೋಗ ಮಾಹಿತಿ : ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026

ವಯೋಮಿತಿ :

ಅಭ್ಯರ್ಥಿಗಳು ಗರಿಷ್ಠ 45 ವರ್ಷ ಮೀರಿರಬಾರದು.

ವೇತನ :

ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನ ದಿನದಂದು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಅದೇ ದಿನ ಕಛೇರಿಗೆ ಸಲ್ಲಿಸಿ ಸಂದರ್ಶನಕ್ಕೆ ಹಾಜರಾಗಬೇಕು.

ಹುದ್ದೆಗೆ ಬೇಕಾಗಿರುವ ದಾಖಲೆಗಳು :

  • ಎಸ್.ಎಸ್.ಎಲ್.ಸಿ/ ಪಿ.ಯು.ಸಿ ಅಂಕಪಟ್ಟಿ
  • ಶುಶ್ರೂಷಾಧಿಕಾರಿ ತರಬೇತಿ ವರ್ಷವಾರು ಅಂಕಪಟ್ಟಿ
  • ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನೋಂದಣಿ ಪ್ರಮಾಣ ಪತ್ರ
  • ಇತ್ತೀಚಿನ ಜಾತಿ ಪ್ರಮಾಣ ಪತ್ರ, ಕನ್ನಡ ಭಾಷಾ ಪ್ರಮಾಣ ಪತ್ರ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ.
  • ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ
  • ಆಧಾರ ಕಾರ್ಡ್
  • ಎಲ್ಲಾ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಸಲ್ಲಿಸುವುದು

ಸಂದರ್ಶನ ಸ್ಥಳ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಉಡುಪಿ ಜಿಲ್ಲೆ..

ಸಂದರ್ಶನ ದಿನಾಂಕದ ವಿವರ :

ನೇರ ಸಂದರ್ಶನ ನಡೆಯುವ ದಿನಾಂಕ : ಆಗಸ್ಟ್ 05, 2026

DHFWS Udupi Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment