ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2023 – DHFWS Vijayanagara Recruitment 2023

DHFWS Vijayanagara Recruitment 2023 : ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Vijayanagara Recruitment 2023 : Details of Vacancies

ಹುದ್ದೆ : ಜಿಲ್ಲಾ ಕುಷ್ಠರೋಗ ಸಲಹೆಗಾರ, ಪ್ರೋಗ್ರಾಮರ್/ ಆಪರೇಷನಲ್ ಮ್ಯಾನೇಜರ್, ಕ್ಲಿನಿಕಲ್ ಸೈಕಾಲಜಿಸ್ಟ್, ಸಮುದಾಯ ಶುಶ್ರೂಷಕರು, ಸೈಕ್ಯಾಟ್ರಿಕ್ ನರ್ಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಜಿಲ್ಲಾ ಕುಷ್ಠರೋಗ ಸಲಹೆಗಾರ131,500
ಪ್ರೋಗ್ರಾಮರ್/ ಆಪರೇಷನಲ್ ಮ್ಯಾನೇಜರ್129,000
ಕ್ಲಿನಿಕಲ್ ಸೈಕಾಲಜಿಸ್ಟ್126,250
ಸಮುದಾಯ ಶುಶ್ರೂಷಕರು114,000
ಸೈಕ್ಯಾಟ್ರಿಕ್ ನರ್ಸ್114,000

ಶೈಕ್ಷಣಿಕ ಅರ್ಹತೆ :
ಜಿಲ್ಲಾ ಕುಷ್ಠರೋಗ ಸಲಹೆಗಾರ – ವೈದ್ಯಕೀಯ ಪದವೀಧರ (ಎಂ.ಬಿ.ಬಿ.ಎಸ್) ಸಾರ್ವಜನಿಕ ಆರೋಗ್ಯ ಕಾರ್ಯಕ್ರಮದಲ್ಲಿ 3 ವರ್ಷಗಳ ಅನುಭವ ಅಥವಾ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮದಲ್ಲಿ 5 ವರ್ಷಗಳ ಅನುಭವದೊಂದಿಗೆ ಬಿಎಎಂಎಸ್/ ಬಿಹೆಚ್ಎಂಎಸ್.

ಪ್ರೋಗ್ರಾಮರ್/ ಆಪರೇಷನಲ್ ಮ್ಯಾನೇಜರ್ – ಬಿಇ/ ಬಿ.ಟೆಕ್ ಇನ್ ಸಿಎಸ್ಇ/ ಐಎಸ್ಇ/ ಐಟಿ ಅಥವಾ ಎಂ.ಟೆಕ್ (ಸಿಎಸ್/ಐಟಿ) ಅಥವಾ ಎಂಸಿಎ. 2-3 ವರ್ಷಗಳ ಅನುಭವ ಹೊಂದಿರಬೇಕು.

ಕ್ಲಿನಿಕಲ್ ಸೈಕಾಲಜಿಸ್ಟ್ – ಸ್ನಾತಕೋತ್ತರ ಪದವಿ ಹೊಂದಿರಬೇಕು.

ಸಮುದಾಯ ಶುಶ್ರೂಷಕರು – ಬಿ.ಎಸ್ಸಿ ನರ್ಸಿಂಗ್ ಅಥವಾ ತತ್ಸಮಾನ ಅಥವಾ ಜನರಲ್ ನರ್ಸಿಂಗ್ (ಜಿಎನ್ಎಂ). 2 ವರ್ಷಗಳ ಅನುಭವ ಹೊಂದಿರಬೇಕು.

ಸೈಕ್ಯಾಟ್ರಿಕ್ ನರ್ಸ್ – ಬಿ.ಎಸ್ಸಿ ನರ್ಸಿಂಗ್ ಅಥವಾ ತತ್ಸಮಾನ ಅಥವಾ ಜನರಲ್ ನರ್ಸಿಂಗ್ (ಜಿಎನ್ಎಂ). 2 ವರ್ಷಗಳ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ 2023

ವಯೋಮಾನ :
• ಜಿಲ್ಲಾ ಕುಷ್ಠರೋಗ ಸಲಹೆಗಾರ – ಗರಿಷ್ಠ 65 ವರ್ಷ
• ಪ್ರೋಗ್ರಾಮರ್/ ಆಪರೇಷನಲ್ ಮ್ಯಾನೇಜರ್ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಶೇಕಡ ಮತ್ತು ಕೋವಿಡ್-19 ಸೇವಾ ಅವಧಿಯ ಕೃಪಾಂಕವನ್ನು ಒಟ್ಟುಗೂಡಿಸಿ ಮೆರಿಟ್ ಲಿಸ್ಟ್ ತಯಾರಿಸಲಾಗುವುದು ಮತ್ತು ಹೊಸ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನೇಮಕಾತಿ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ವಿಜಯನಗರ

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 21, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 01, 2023

DHFWS Vijayanagara Recruitment 2023 : Important Links

NOTIFICATIONCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment