ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2024 – DHFWS Vijayanagara Recruitment 2024

DHFWS Vijayanagara Recruitment 2024 : ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Vijayanagara Recruitment 2024 : Details of Vacancies

ಹುದ್ದೆ : ಸ್ತ್ರೀರೋಗ-ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು, ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು, ಆಡಿಯೊಮೆಟ್ರಿಕ್ ಸಹಾಯಕರು (ಎನ್.ಪಿ.ಪಿ.ಸಿ.ಡಿ), ಶ್ರವಣದೋಷವುಳ್ಳ ಮಕ್ಕಳ ಬೋಧಕರು, ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್, ಪ್ರೋಗ್ರಾಮ್ ಮ್ಯಾನೇಜರ್, ಬಯೋ ಮೆಡಿಕಲ್ ಇಂಜಿನಿಯರ್, ಆರ್.ಕೆ.ಎಸ್.ಕೆ ಆಪ್ತ ಸಮಾಲೋಚಕರು, ಆಪ್ತ ಸಮಾಲೋಚಕರು (ಆರ್.ಎಮ್.ಎನ್.ಸಿ.ಹೆಚ್), ವೈದ್ಯಾಧಿಕಾರಿಗಳು (ಎನ್.ಆರ್.ಸಿ), ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ ವೇತನ
ಸ್ತ್ರೀರೋಗ-ಪ್ರಸೂತಿ ತಜ್ಞರು2130000
ಅರವಳಿಕೆ ತಜ್ಞರು1130000
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳು146895
ಆಡಿಯೊಮೆಟ್ರಿಕ್ ಸಹಾಯಕರು (ಎನ್.ಪಿ.ಪಿ.ಸಿ.ಡಿ)115000
ಶ್ರವಣದೋಷವುಳ್ಳ ಮಕ್ಕಳ ಬೋಧಕರು115000
ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್135000
ಪ್ರೋಗ್ರಾಮ್ ಮ್ಯಾನೇಜರ್117500
ಬಯೋ ಮೆಡಿಕಲ್ ಇಂಜಿನಿಯರ್125000
ಆರ್.ಕೆ.ಎಸ್.ಕೆ ಆಪ್ತ ಸಮಾಲೋಚಕರು115939
ಆಪ್ತ ಸಮಾಲೋಚಕರು (ಆರ್.ಎಮ್.ಎನ್.ಸಿ.ಹೆಚ್)115939
ವೈದ್ಯಾಧಿಕಾರಿಗಳು (ಎನ್.ಆರ್.ಸಿ)150000
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ212600

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಡಿಪ್ಲೊಮಾ, ಬಿ.ಎಸ್ಸಿ ನರ್ಸಿಂಗ್, ಎಂ.ಎಸ್.ಡಬ್ಲ್ಯೂ, ಎಂ.ಎ (ಮನೋ ವಿಜ್ಞಾನ), ಬಿಇ, ಬಿ.ಟೆಕ್, ಎಂ.ಬಿ.ಬಿ.ಎಸ್, ಎಂ.ಡಿ, ಬಿ.ಡಿ.ಎಸ್, ಡಿಜಿಓ, ಡಿ.ಎನ್.ಬಿ, ಎಂ.ಡಿ (ಒಬಿಜಿ) ಅರ್ಹತೆ ಹೊಂದಿರಬೇಕು. (ಆಯಾ ಹುದ್ದೆಗಳ ವಿದ್ಯಾರ್ಹತೆಯ ಸಂಪೂರ್ಣ ಮಾಹಿತಿ ಅಧಿಸೂಚನೆಯಲ್ಲಿ ವಿವರವಾಗಿ ನೀಡಲಾಗಿದೆ)

ಉದ್ಯೋಗ ಮಾಹಿತಿ : ಸಮುದಾಯ ಆರೋಗ್ಯ ಅಧಿಕಾರಿಗಳು (CHO) ಹುದ್ದೆಗಳ ನೇಮಕಾತಿ 2024

ವಯೋಮಾನ :

ಹುದ್ದೆ ವಯೋಮಾನ
ಸ್ತ್ರೀರೋಗ-ಪ್ರಸೂತಿ ತಜ್ಞರುಗರಿಷ್ಠ 70 ವರ್ಷ
ಆರ್.ಬಿ.ಎಸ್.ಕೆ ವೈದ್ಯಾಧಿಕಾರಿಗಳುಗರಿಷ್ಠ 45 ವರ್ಷ
ಆಡಿಯೊಮೆಟ್ರಿಕ್ ಸಹಾಯಕರು (ಎನ್.ಪಿ.ಪಿ.ಸಿ.ಡಿ)ಗರಿಷ್ಠ 45 ವರ್ಷ
ಶ್ರವಣದೋಷವುಳ್ಳ ಮಕ್ಕಳ ಬೋಧಕರುಗರಿಷ್ಠ 45 ವರ್ಷ
ಡಿಸ್ಟ್ರಿಕ್ಟ್ ಹಾಸ್ಪಿಟಲ್ ಕ್ವಾಲಿಟಿ ಮ್ಯಾನೇಜರ್ಗರಿಷ್ಠ 45 ವರ್ಷ
ಬಯೋ ಮೆಡಿಕಲ್ ಇಂಜಿನಿಯರ್ಗರಿಷ್ಠ 45 ವರ್ಷ
ವೈದ್ಯಾಧಿಕಾರಿಗಳು (ಎನ್.ಆರ್.ಸಿ)ಗರಿಷ್ಠ 70 ವರ್ಷ
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗರಿಷ್ಠ 65 ವರ್ಷ

ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಶೇಕಡ ಮತ್ತು ಕೋವಿಡ್-19 ಸೇವಾ ಅವಧಿಯ ಕೃಪಾಂಕವನ್ನು ಒಟ್ಟುಗೂಡಿಸಿ ಮೆರಿಟ್ ಲಿಸ್ಟ್ ತಯಾರಿಸಲಾಗುವುದು ಮತ್ತು ಹೊಸ ರೋಸ್ಟರ್ ಆಧಾರದ ಮೇಲೆ ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ 60 ಹಾಸಿಗೆಯ ಎಮ್.ಸಿ.ಹೆಚ್ ಆಸ್ಪತ್ರೆ ಹಿಂಭಾಗ, ಮಸೀದಿ ಹತ್ತಿರ, ಹೊಸಪೇಟೆ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 17, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 23, 2024

DHFWS Vijayanagara Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment