ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2025 – DHFWS Vijayanagara Recruitment 2025

DHFWS Vijayanagara Recruitment 2025

DHFWS Vijayanagara Recruitment 2025 : ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದಡಿಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇತ್ರ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Vijayanagara Recruitment 2025 : Details of Vacancies

ಹುದ್ದೆ :

ನೇತ್ರ ಸಹಾಯಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯನಗರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :

ಎರಡು ವರ್ಷದ ಡಿಪ್ಲೊಮಾ ಇನ್ ಆಪ್ಟೋಮೆಟ್ರೀ ಅಥವಾ ನೇತ್ರ ಸಹಾಯಕರು ಆಗಿ ಮಾನ್ಯತೆ ಪಡೆದ ಸರ್ಕಾರಿ ಆಸ್ಪತ್ರೆಗಳಲ್ಲಿ ಎನ್.ಪಿ.ಸಿ.ಬಿ ನಿಯಮಾನುಸಾರ ತರಬೇತಿ ಪಡೆದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ 2025

ವಯೋಮಿತಿ :

ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,114/- ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ನೇರ ಸಂದರ್ಶನ ಸ್ಥಳ :

ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಚೇರಿ, 60 ಹಾಸಿಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣ, ಹೊಸಪೇಟೆ, ವಿಜಯನಗರ ಜಿಲ್ಲೆ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ನೇರವಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :

ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿಗಳ ಕಾರ್ಯಾಲಯ, ವಿಜಯನಗರ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 25, 2025
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 01, 2025
• ನೇರ ಸಂದರ್ಶನ ದಿನಾಂಕ : ಡಿಸೆಂಬರ್ 09, 2025

DHFWS Vijayanagara Recruitment 2025 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment