DHFWS Vijayapura Recruitment 2024 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯಪುರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Vijayapura Recruitment 2024 : Details of Vacancies
ಹುದ್ದೆ : ಶುಶ್ರೂಷಣಾಧಿಕಾರಿ, ಕಿರಿಯ ಪ್ರಯೋಗಶಾಲಾ ತಂತ್ರಜ್ಞರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 40 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
• ಶುಶ್ರೂಷಣಾಧಿಕಾರಿ – ಬಿ.ಎಸ್ಸಿ ನರ್ಸಿಂಗ್ ಪದವಿ ಅಥವಾ ಡಿಪ್ಲೊಮಾ ಇನ್ ನರ್ಸಿಂಗ್ ಕೋರ್ಸ್ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು.
• ಕಿರಿಯ ಪ್ರಯೋಗಶಾಲಾ ತಂತ್ರಜ್ಞರು – ಎಸ್.ಎಸ್.ಎಲ್.ಸಿ ಜೊತೆಗೆ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ 3 ವರ್ಷದ ಡಿಪ್ಲೊಮಾದಲ್ಲಿ ಉತ್ತೀರ್ಣ/ ದ್ವಿತೀಯ ಪಿಯುಸಿ ಸೈನ್ಸ್ ಜೊತೆಗೆ 2 ವರ್ಷದ ಪ್ರಯೋಗಶಾಲಾ ತಂತ್ರಜ್ಞರ ತರಬೇತಿ ಪಡೆದಿರಬೇಕು.
ಉದ್ಯೋಗ ಮಾಹಿತಿ : ರೈಲ್ವೆ ಇಲಾಖೆ ಬೃಹತ್ ನೇಮಕಾತಿ 2024
ವಯೋಮಾನ : ದಿನಾಂಕ 25/07/2024ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.
ಆಯ್ಕೆ ವಿಧಾನ : ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅನುಭವ : ಅಭ್ಯರ್ಥಿಗಳು 02 ವರ್ಷದ ಸೇವಾ ಅನುಭವ ಹೊಂದಿರಬೇಕು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸಭಾಭವನ, ವಿಜಯಪುರ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 25, 2024
ಶುಶ್ರೂಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 02, 2024
ಕಿರಿಯ ಪ್ರಯೋಗಶಾಲಾ ತಂತ್ರಜ್ಞ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 03, 2024
DHFWS Vijayapura Recruitment 2024 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.