ವಿಜಯಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026 – DHFWS Vijayapura Recruitment 2026

DHFWS Vijayapura Recruitment 2026

DHFWS Vijayapura Recruitment 2026 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ವಿಜಯಪುರ ಇವರ ಅಧೀನದಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಶುಶ್ರೂಷಾಧಿಕಾರಿ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Vijayapura Recruitment 2026 : Details of Vacancies

ಹುದ್ದೆ :

ಶುಶ್ರೂಷಾಧಿಕಾರಿ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಶುಶ್ರೂಷಾಧಿಕಾರಿ (ಬಿ.ಎಸ್ಸಿ ನರ್ಸಿಂಗ್)4
ಶುಶ್ರೂಷಾಧಿಕಾರಿ (ಡಿಪ್ಲೊಮಾ ನರ್ಸಿಂಗ್)12
ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ 7
ಫಾರ್ಮಸಿ ಅಧಿಕಾರಿ 3

ಶೈಕ್ಷಣಿಕ ಅರ್ಹತೆ :

ಶುಶ್ರೂಷಾಧಿಕಾರಿಗಳು –

ಬಿ.ಎಸ್ಸಿ/ ಡಿಪ್ಲೊಮಾ ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿಯಾಗಿರಬೇಕು.

ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ –

DMLTC ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು

ಫಾರ್ಮಸಿ ಅಧಿಕಾರಿ –

ಡಿ ಫಾರ್ಮಾ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಡಿ ಫಾರ್ಮಾ ಅಭ್ಯರ್ಥಿಗಳು ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್ ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಿರಬೇಕು.

ಉದ್ಯೋಗ ಮಾಹಿತಿ : ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026

ವಯೋಮಿತಿ :

ಅಭ್ಯರ್ಥಿಗಳು ಗರಿಷ್ಠ 45 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಂದರ್ಶನ ದಿನದಂದು ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕು.

ಸಂದರ್ಶನ ಸ್ಥಳ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ವಿಜಯಪುರ ಜಿಲ್ಲೆ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಕಛೇರಿಯಿಂದ ಅರ್ಜಿ ಪಡೆಯಲು ಪ್ರಾರಂಭದ ದಿನಾಂಕ : ಜುಲೈ 28, 2026
• ನೇರ ಸಂದರ್ಶನ ನಡೆಯುವ ದಿನಾಂಕ : ಆಗಸ್ಟ್ 07, 2026

DHFWS Vijayapura Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment