DHFWS Yadgiri Recruitment 2023 : ಯಾದಗಿರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Yadgiri Recruitment 2023 : Details of Vacancies
ಹುದ್ದೆ : ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞ ವೈದ್ಯರು, ಫಿಜಿಷಿಯನ್, ಎಂ.ಬಿ.ಬಿ.ಎಸ್ ವೈದ್ಯರು, ಮೆಡಿಕಲ್ ಆಫೀಸರ್, ಡಿಸ್ಟ್ರಿಕ್ಟ್ ಮೈಕ್ರೋಬಯಾಲಜಿಸ್ಟ್, ಡೆಂಟಲ್ ಹೈಜೆನಿಸ್ಟ್, ಆಡಿಯಾಲಜಿಸ್ಟ್/ ಸ್ಪೀಚ್ ಥೆರಪಿಸ್ಟ್, ಆಪ್ಟೋಮೆಟ್ರಿಸ್ಟ್, ಎಪಿಡೆಮೋಲಾಜಿಸ್ಟ್, ಲ್ಯಾಬ್ ಟೆಕ್ನಿಷಿಯನ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು | 3 | 130000 |
ಮಕ್ಕಳ ತಜ್ಞ ವೈದ್ಯರು | 4 | 130000 |
ಫಿಜಿಷಿಯನ್ | 1 | 110000 |
ಎಂ.ಬಿ.ಬಿ.ಎಸ್ ವೈದ್ಯರು | 10 | 50000 |
ಎಂ.ಬಿ.ಬಿ.ಎಸ್ ವೈದ್ಯರು (ನಮ್ಮ ಕ್ಲಿನಿಕ್) | 2 | 43141 |
ಮೆಡಿಕಲ್ ಆಫೀಸರ್ | 3 | 46200 |
ಡಿಸ್ಟ್ರಿಕ್ಟ್ ಮೈಕ್ರೋಬಯಾಲಜಿಸ್ಟ್ | 1 | 40000 |
ಡೆಂಟಲ್ ಹೈಜೆನಿಸ್ಟ್ | 1 | 15000 |
ಆಡಿಯಾಲಜಿಸ್ಟ್/ ಸ್ಪೀಚ್ ಥೆರಪಿಸ್ಟ್ | 1 | 25000 |
ಆಪ್ಟೋಮೆಟ್ರಿಸ್ಟ್ | 1 | 12679 |
ಎಪಿಡೆಮೋಲಾಜಿಸ್ಟ್ | 3 | 30000 |
ಲ್ಯಾಬ್ ಟೆಕ್ನಿಷಿಯನ್ | 3 | 16100 |
ಶೈಕ್ಷಣಿಕ ಅರ್ಹತೆ :
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು – ಎಂಬಿಬಿಎಸ್ ಜೊತೆಗೆ ಡಿಜಿಓ/ ಡಿ.ಎನ್.ಬಿ/ಎಂಡಿ (ಓಬಿಜಿ) ಅರ್ಹತೆ ಹೊಂದಿರಬೇಕು.
ಮಕ್ಕಳ ತಜ್ಞ ವೈದ್ಯರು – ಎಂಬಿಬಿಎಸ್ ಜೊತೆಗೆ ಡಿಎಂ ನಿಯೋನಟಾಲಜಿ, ಫೆಲೋಶಿಪ್ ಇನ್ ನಿಯೋನಟಾಲಜಿ, ಎಂ.ಡಿ ಪಿಡಿಯಾಟ್ರಿಕ್ಸ್/ ಡಿ.ಎನ್.ಬಿ (ಮಕ್ಕಳ ಆರೋಗ್ಯ)/ ಡಿ.ಸಿ.ಹೆಚ್ ಅರ್ಹತೆ ಹೊಂದಿರಬೇಕು.
ಫಿಜಿಷಿಯನ್ – ಎಂಬಿಬಿಎಸ್, ಎಂಡಿ ಮೆಡಿಸಿನ್/ ಅನಸ್ತೇಶಿಯಾ/ ರೇಡಿಯೋಥೆರಫಿ.
ಎಂಬಿಬಿಎಸ್ ವೈದ್ಯರು – ಎಂಬಿಬಿಎಸ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಮೆಡಿಕಲ್ ಆಫೀಸರ್ – ಎಂ.ಬಿ.ಬಿ.ಎಸ್ ಪದವಿ ಹೊಂದಿರಬೇಕು.
ಡಿಸ್ಟ್ರಿಕ್ಟ್ ಮೈಕ್ರೋಬಯಾಲಜಿಸ್ಟ್ – ಮೆಡಿಕಲ್ ಪದವಿ ಜೊತೆಗೆ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಡೆಂಟಲ್ ಹೈಜೆನಿಸ್ಟ್ – ಡಿಪ್ಲೊಮಾ ಇನ್ ಡೆಂಟಲ್ ಹೈಜೆನಿಸ್ಟ್ ಅರ್ಹತೆ ಹೊಂದಿರಬೇಕು.
ಆಡಿಯಾಲಜಿಸ್ಟ್/ ಸ್ಪೀಚ್ ಥೆರಪಿಸ್ಟ್ – ಸ್ಪೀಚ್ ಮತ್ತು ಲ್ಯಾಂಗ್ವೇಜ್ ಪ್ಯಾಥೋಲಾಜಿಯಲ್ಲಿ ಪದವಿ ಹೊಂದಿರಬೇಕು.
ಆಪ್ಟೋಮೆಟ್ರಿಸ್ಟ್ – ಆಪ್ಟೋಮೆಟ್ರಿ ಅರ್ಹತೆ ಹೊಂದಿರಬೇಕು.
ಎಪಿಡೆಮೋಲಾಜಿಸ್ಟ್ – ಮೆಡಿಕಲ್ ಪದವಿ ಜೊತೆಗೆ ಸೋಷಿಯಲ್ ಮೆಡಿಸಿನ್/ ಪಬ್ಲಿಕ್ ಹೆಲ್ತ್/ ಎಪಿಡೆಮೋಲಾಜಿಯಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು ಅಥವಾ ಎಂ.ಎಸ್ಸಿ ಲೈಪ್ ಸೈನ್ಸ್ ಜೊತೆಗೆ 2 ವರ್ಷದ ಅನುಭವ ಹೊಂದಿರಬೇಕು.
ಲ್ಯಾಬ್ ಟೆಕ್ನಿಷಿಯನ್ – ಬಿ.ಎಸ್ಸಿ ಎಂ.ಎಲ್.ಟಿ ಜೊತೆಗೆ 2 ವರ್ಷದ ಅನುಭವ ಅಥವಾ ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬ್ ಟೆಕ್ನಿಷಿಯನ್ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಯಸ್ಸಿನ ಮೀತಿ :
• ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು – ಗರಿಷ್ಠ 70 ವರ್ಷ
• ಮಕ್ಕಳ ತಜ್ಞ ವೈದ್ಯರು – ಗರಿಷ್ಠ 60 ವರ್ಷ
• ಮೆಡಿಕಲ್ ಆಫೀಸರ್ – ಗರಿಷ್ಠ 50 ವರ್ಷ
• ಉಳಿದ ಹುದ್ದೆಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ರೋಸ್ಟರ್ ಕಂ ಮೆರಿಟ್ ಪ್ರಕಾರ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 22, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 12, 2023
DHFWS Yadgiri Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.