ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2025 – DHFWS Yadgiri Recruitment 2025

DHFWS Yadgiri Recruitment 2025

DHFWS Yadgiri Recruitment 2025 : ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಅಗತ್ಯವಿರುವ ಕೀಟ ಸಂಗ್ರಾಹಕ ಹಾಗೂ ಸ್ವಯಂಸೇವಕರು ಹುದ್ದೆಯ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Yadgiri Recruitment 2025 : Details of Vacancies

ಹುದ್ದೆ : ಕೀಟ ಸಂಗ್ರಾಹಕ, ಸ್ವಯಂಸೇವಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕೀಟ ಸಂಗ್ರಾಹಕ1
ಸ್ವಯಂಸೇವಕರು20

ಶೈಕ್ಷಣಿಕ ಅರ್ಹತೆ :
• ಕೀಟ ಸಂಗ್ರಾಹಕ – ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣ ಹೊಂದಿರಬೇಕು.
• ಸ್ವಯಂಸೇವಕರು – ಕನಿಷ್ಠ ಎಸ್.ಎಸ್.ಎಲ್.ಸಿ ಮಟ್ಟದ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ನಿರ್ಮಿತಿ ಕೇಂದ್ರದಲ್ಲಿ ಅಕೌಂಟೆಂಟ್ ಹುದ್ದೆಯ ನೇಮಕಾತಿ 2025

ವಯೋಮಾನ : ಕೀಟ ಸಂಗ್ರಾಹಕ ಹುದ್ದೆಗೆ ಅಭ್ಯರ್ಥಿಗೆ ನೇರ ಸಂದರ್ಶನ ಸಮಯದಲ್ಲಿ 40 ವರ್ಷ ಮೀರಿರಬಾರದು.

ವೇತನ :

ಹುದ್ದೆವೇತನ
ಕೀಟ ಸಂಗ್ರಾಹಕಮಾಸಿಕ ರೂ. 15,114
ಸ್ವಯಂಸೇವಕರುಪ್ರತಿ ದಿನ ರೂ. 400

ಆಯ್ಕೆ ವಿಧಾನ : ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣ, ಯಾದಗಿರಿ.

ಸಂದರ್ಶನ ನಡೆಯುವ ದಿನಾಂಕದ ವಿವರ :
ಕೀಟ ಸಂಗ್ರಾಹಕ ಹುದ್ದೆಗೆ ನೇರ ಸಂದರ್ಶನ ನಡೆಯುವ ದಿನಾಂಕ : ಜೂನ್ 09, 2025 ರಂದು ಬೆಳಿಗ್ಗೆ 10.00 ಗಂಟೆಗೆ
ಸ್ವಯಂಸೇವಕರು ಹುದ್ದೆಗೆ ನೇರ ಸಂದರ್ಶನ ನಡೆಯುವ ದಿನಾಂಕ : ಜೂನ್ 04, 2025 ರಂದು ಬೆಳಿಗ್ಗೆ 10.00 ಗಂಟೆಗೆ

DHFWS Yadgiri Recruitment 2025 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment