ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ನೇಮಕಾತಿ 2024 – District Child Labor Project Dharwad Recruitment 2024

District Child Labor Project Dharwad Recruitment 2024 : ಧಾರವಾಡ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮೀತಿ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

District Child Labor Project Dharwad Recruitment 2024 : Details of Vacancies

ಹುದ್ದೆ : ಲೆಕ್ಕಿಗ ಕಂ ಸಹಾಯಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಬಿ.ಕಾಂ ಪದವಿಯನ್ನು ಹೊಂದಿರಬೇಕು. ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ/ ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ ಪಕ್ಷ 5 ವರ್ಷಗಳ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯಸ್ಸಿನ ಮೀತಿ : ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 19,917 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಮೆರಿಟ್ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಭವನ ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿ, ಧಾರವಾಡ ವಿಭಾಗ, ಹುಬ್ಬಳ್ಳಿ 1ನೇ ಮಹಡಿ, ಅಕ್ಷಯ ಪಾರ್ಕ್, ಪ್ರಿಯದರ್ಶಿನಿ ಕಾಲೋನಿ, ಮಹೇಶ ಪಿಯು ಕಾಲೇಜ್ ರಸ್ತೆ, ಹುಬ್ಬಳ್ಳಿ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 16, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 28, 2024

District Child Labor Project Dharwad Recruitment 2024 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment