ಯಾದಗಿರಿ ಡಿಸ್ಟ್ರಿಕ್ಟ್ ಹೆಲ್ತ್ ಸೊಸೈಟಿ ನೇಮಕಾತಿ 2025 – District Health Society Yadgiri Recruitment 2025

District Health Society Yadgiri Recruitment 2025 : ಯಾದಗಿರಿ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

District Health Society Yadgiri Recruitment 2025 : Details of Vacancies

ಹುದ್ದೆ : ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಜಿಲ್ಲಾ ಕಾರ್ಯಕ್ರಮ ಸಂಯೋಜಕರು1
ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು1

ಶೈಕ್ಷಣಿಕ ಅರ್ಹತೆ :
• ಜಿಲ್ಲಾ ಕಾರ್ಯಕ್ರಮ ಸಂಯೋಜಕರು – ಎಂ.ಬಿ.ಎ/ ಪಿಜಿ ಡಿಪ್ಲೊಮಾ ಇನ್ ಮ್ಯಾನೇಜ್ಮೆಂಟ್/ ಹೆಲ್ತ್ ಅಡ್ಮಿನಿಸ್ಟ್ರೇಷನ್.
• ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು – 10+2 ಮತ್ತು ಡಿಪ್ಲೊಮಾ ಅಥವಾ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಕೋರ್ಸ್.

ಉದ್ಯೋಗ ಮಾಹಿತಿ : ಚಾಮರಾಜನಗರ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2025

ವಯಸ್ಸಿನ ಮೀತಿ :
• ಜಿಲ್ಲಾ ಕಾರ್ಯಕ್ರಮ ಸಂಯೋಜಕರು – ಗರಿಷ್ಠ 45 ವರ್ಷ
• ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು – ಗರಿಷ್ಠ 40 ವರ್ಷ

ವೇತನ :

ಹುದ್ದೆವೇತನ
ಜಿಲ್ಲಾ ಕಾರ್ಯಕ್ರಮ ಸಂಯೋಜಕರು24,150
ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳು16,100

ಆಯ್ಕೆ ವಿಧಾನ : ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 10, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 30, 2025

District Health Society Yadgiri Recruitment 2025 : Important Links

NOTIFICATIONCLICK HERE
APPLY ONLINE (ಜಿಲ್ಲಾ ಕಾರ್ಯಕ್ರಮ ಸಂಯೋಜಕರು)CLICK HERE
APPLY ONLINE (ಪ್ರಯೋಗಶಾಲಾ ತಂತ್ರಜ್ಞರು)CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment