ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ನೇಮಕಾತಿ 2025 – DLSA Chikkamagaluru Recruitment 2025

DLSA Chikkamagaluru Recruitment 2025

DLSA Chikkamagaluru Recruitment 2025 : ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಗೆ ಅಗತ್ಯವಿರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DLSA Chikkamagaluru Recruitment 2025 : Details of Vacancies

ಹುದ್ದೆ : ಆಡಳಿತ ಸಹಾಯಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದ ಯಾವುದಾದರೂ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಕಿರಿಯ ಶ್ರೇಣಿ (ಜೂನಿಯರ್ ಟೈಪಿಂಗ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಬರೋಡಾದಲ್ಲಿ ಆಫೀಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ 2025

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,340 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸಂದರ್ಶನ, ಕೌಶಲ್ಯ, ಕಂಪ್ಯೂಟರ್ ಮತ್ತು ಬೆರಳಚ್ಚು ನಿಖರತೆ ಮತ್ತು ನೈಪುಣ್ಯತೆ ಆಧರಿಸಿ ನೇಮಕಾತಿ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಲಯದ ಆವರಣ, ಚಿಕ್ಕಮಗಳೂರು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 22, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 07, 2025

DLSA Chikkamagaluru Recruitment 2025 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment