DRDO Recruitment 2022 – Apply Online for 1061 Stenographer, Store Assistant, Fireman Posts

DRDO Recruitment 2022 : ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಅಗತ್ಯವಿರುವ ಸ್ಟೆನೋಗ್ರಾಫರ್, ಫೈರ್‌ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DRDO Recruitment 2022 : Details of Vacancies

ಹುದ್ದೆ : ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಸ್ಟೆನೋಗ್ರಾಫರ್ ಗ್ರೇಡ್ 1, ಸ್ಟೆನೋಗ್ರಾಫರ್ ಗ್ರೇಡ್ 2, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಸ್ಟೋರ್ ಅಸಿಸ್ಟೆಂಟ್, ಸೆಕ್ಯೂರಿಟಿ ಅಸಿಸ್ಟೆಂಟ್, ವೆಹಿಕಲ್ ಆಪರೇಟರ್, ಫೈರ್ ಇಂಜಿನ್ ಡ್ರೈವರ್, ಫೈರ್‌ಮ್ಯಾನ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1061 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್3335400-112400
ಸ್ಟೆನೋಗ್ರಾಫರ್ ಗ್ರೇಡ್ 121535400-112400
ಸ್ಟೆನೋಗ್ರಾಫರ್ ಗ್ರೇಡ್ 212325500-81100
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್26219900-63200
ಸ್ಟೋರ್ ಅಸಿಸ್ಟೆಂಟ್13819900-63200
ಸೆಕ್ಯೂರಿಟಿ ಅಸಿಸ್ಟೆಂಟ್4119900-63200
ವೆಹಿಕಲ್ ಆಪರೇಟರ್14519900-63200
ಫೈರ್ ಇಂಜಿನ್ ಡ್ರೈವರ್1819900-63200
ಫೈರ್‌ಮ್ಯಾನ್8619900-63200

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು.
• ಸ್ಟೆನೋಗ್ರಾಫರ್ ಗ್ರೇಡ್ 1 – ಪದವಿ ಅರ್ಹತೆ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.
• ಸ್ಟೆನೋಗ್ರಾಫರ್ ಗ್ರೇಡ್ 2 – ದ್ವಿತೀಯ ಪಿಯುಸಿ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.
• ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ & ಸ್ಟೋರ್ ಅಸಿಸ್ಟೆಂಟ್ – ದ್ವಿತೀಯ ಪಿಯುಸಿ ಜೊತೆಗೆ ನಿಗದಿತ ಟೈಪಿಂಗ್ ಜ್ಞಾನ ಹೊಂದಿರಬೇಕು.
• ಸೆಕ್ಯೂರಿಟಿ ಅಸಿಸ್ಟೆಂಟ್ – ದ್ವಿತೀಯ ಪಿಯುಸಿ ಪಾಸ್ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
• ವೆಹಿಕಲ್ ಆಪರೇಟರ್ – 10ನೇ ತರಗತಿ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
• ಫೈರ್ ಇಂಜಿನ್ ಡ್ರೈವರ್ – 10ನೇ ತರಗತಿ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
• ಫೈರ್‌ಮ್ಯಾನ್ – 10ನೇ ತರಗತಿ ಪಾಸ್

ಉದ್ಯೋಗ ಮಾಹಿತಿ : ಇನ್ಸ್ಟಿಟ್ಯೂಟ್ ಆಫ್ ಫಾರೆಸ್ಟ್ ಜೆನೆಟಿಕ್ ಮತ್ತು ಟ್ರೀ ಬ್ರೀಡಿಂಗ್ ಸಂಸ್ಥೆ ನೇಮಕಾತಿ

ವಯೋಮಾನ :
• ಜೂನಿಯರ್ ಟ್ರಾನ್ಸ್ಲೇಷನ್ ಆಫೀಸರ್, ಸ್ಟೆನೋಗ್ರಾಫರ್ ಗ್ರೇಡ್ 1 – ಗರಿಷ್ಠ 30 ವರ್ಷ
• ಸ್ಟೆನೋಗ್ರಾಫರ್ ಗ್ರೇಡ್ 2, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್, ಸ್ಟೋರ್ ಅಸಿಸ್ಟೆಂಟ್, ಸೆಕ್ಯೂರಿಟಿ ಅಸಿಸ್ಟೆಂಟ್, ಫೈರ್ ಇಂಜಿನ್ ಡ್ರೈವರ್, ಫೈರ್‌ಮ್ಯಾನ್ – ಕನಿಷ್ಠ 18 ವರ್ಷ, ಗರಿಷ್ಠ 27 ವರ್ಷ
• ವೆಹಿಕಲ್ ಆಪರೇಟರ್ – ಗರಿಷ್ಠ 27 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಆಯಾ ಹುದ್ದೆಗಳಿಗೆ ಅನುಗುಣವಾಗಿ ಸ್ಕಿಲ್/ ಫಿಸಿಕಲ್ ಫಿಟ್ನೆಸ್, ಸಾಮರ್ಥ್ಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ), ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 07, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 07, 2022


DRDO Recruitment 2022 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment