ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ ನೇಮಕಾತಿ 2024 – DWCD Chamarajanagar Recruitment 2024

DWCD Chamarajanagar Recruitment 2024 : ಮಿಷನ್ ಶಕ್ತಿ ಯೋಜನೆಯಡಿ ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಚಾಮರಾಜನಗರ ಇಲ್ಲಿಗೆ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DWCD Chamarajanagar Recruitment 2024 : Details of Vacancies

ಹುದ್ದೆ : ಡಿಸ್ಟ್ರಿಕ್ಟ್ ಮಿಷನ್ ಕೋಆರ್ಡಿನೇಟರ್, ಜೆಂಡರ್ ಸ್ಪೆಷಲಿಸ್ಟ್, ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಡಿಸ್ಟ್ರಿಕ್ಟ್ ಮಿಷನ್ ಕೋಆರ್ಡಿನೇಟರ್150,000
ಜೆಂಡರ್ ಸ್ಪೆಷಲಿಸ್ಟ್135,000
ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್128,000

ಶೈಕ್ಷಣಿಕ ಅರ್ಹತೆ :
ಡಿಸ್ಟ್ರಿಕ್ಟ್ ಮಿಷನ್ ಕೋಆರ್ಡಿನೇಟರ್ – ಸೋಷಿಯಲ್ ಸೈನ್ಸ್/ ಲೈಪ್ ಸೈನ್ಸ್/ ನ್ಯೂಟ್ರಿಷನ್/ ಮೆಡಿಸಿನ್/ ಹೆಲ್ತ್ ಮ್ಯಾನೇಜ್ಮೆಂಟ್/ ಸೋಷಿಯಲ್ ವರ್ಕ್/ ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹೊಂದಿರಬೇಕು.

ಜೆಂಡರ್ ಸ್ಪೆಷಲಿಸ್ಟ್ – ಸೋಷಿಯಲ್ ವರ್ಕ್/ ಇತರೆ ಸೋಷಿಯಲ್ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟರೆಸಿ & ಅಕೌಂಟೆಂಟ್ – ಎಕನಾಮಿಕ್ಸ್/ ಬ್ಯಾಂಕಿಂಗ್/ ಇತರ ವಿಭಾಗಗಳಲ್ಲಿ ಪದವಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಾನ ಮೀರಿರಬಾರದು.

ಅನುಭವ : ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 26, 2024 ಜೂನ್ 14, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 26, 2024 ಜೂನ್ 29, 2024

DWCD Chamarajanagar Recruitment 2024 : Important Links

NEW NOTIFICATION CLICK HERE
NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ವಿಶೇಷ ಸೂಚನೆ : ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಾದ್ದುದರಿಂದ ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಈಗ ಮತ್ತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

1 thought on “ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಚಾಮರಾಜನಗರ ನೇಮಕಾತಿ 2024 – DWCD Chamarajanagar Recruitment 2024”

  1. ಯಾವುದೇ ಉದ್ಯೋಗದ ನೇಮಕಾತಿಯೇ ಆಗಿರಲಿ ಅದರೆ ಕನಿಷ್ಠ ವಿದ್ಯಾರ್ಹತೆಯು ಪಿಯುಸಿ/ ಪದವಿಗಳಿಗೆ ತತ್ಸಮಾನ ವಿದ್ಯಾರ್ಹತೆ ಇದ್ದರೆ ಮಾತ್ರವೇ ತುಂಬಾ ಒಳ್ಳೆಯದು.

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
    jayakumarcsj@gmail.com

    Reply

Leave a Comment