ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗಿರಿ ನೇಮಕಾತಿ 2026 – DWCD Yadgiri Recruitment 2026

DWCD Yadgiri Recruitment 2026

DWCD Yadgiri Recruitment 2026 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಮಿಷನ್ ಸಂಯೋಜಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DWCD Yadgiri Recruitment 2026 : Details of Vacancies

ಹುದ್ದೆ :

ಜಿಲ್ಲಾ ಮಿಷನ್ ಸಂಯೋಜಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಸೋಷಿಯಲ್ ಸೈನ್ಸ್/ ಲೈಪ್ ಸೈನ್ಸ್/ ನ್ಯೂಟ್ರಿಷನ್/ ಮೆಡಿಸಿನ್/ ಹೆಲ್ತ್ ಮ್ಯಾನೇಜ್ಮೆಂಟ್/ ಸೋಷಿಯಲ್ ವರ್ಕ್/ ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಕೃಷಿ ಇಲಾಖೆ ನೇಮಕಾತಿ 2026

ಅನುಭವ :

ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ :

ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು, ಗಣಕಯಂತ್ರ ಪರೀಕ್ಷೆಯಲ್ಲಿ ಪಡೆದ ಅಂಕಗಳು, ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳು, ಅನುಭವ ಹಾಗೂ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :

ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯಾದಗಿರಿ, ಕೋಣೆ ಸಂಖ್ಯೆ: ಸಿ-17, ಒಂದನೇ ಮಹಡಿ, ಜಿಲ್ಲಾ ಆಡಳಿತ ಭವನ ಸಂಕೀರ್ಣ, ಚಿತ್ತಾಪೂರ ರಸ್ತೆ, ಯಾದಗಿರಿ – 585202

ಅರ್ಜಿ ಶುಲ್ಕ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 21, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 05, 2026

DWCD Yadgiri Recruitment 2026 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Group Link Click Here

ಸಲ್ಲಿಸಬೇಕಾದ ದಾಖಲೆಗಳು :

• ನಿಗದಿತ ನಮೂನೆಯಲ್ಲಿ ಅರ್ಜಿ
• ಎಸ್.ಎಸ್.ಎಲ್.ಸಿ ಅಂಕ ಪಟ್ಟಿ
• ಹುದ್ದೆಗೆ ನಿಗದಿಪಡಿಸಿದ ಹಾಗೂ ವಿದ್ಯಾರ್ಹತೆಯ ಅಂಕಪಟ್ಟಿಗಳು.
• ಅನುಭವ ಪ್ರಮಾಣ ಪತ್ರಗಳು.
• ಕನಿಷ್ಠ 06 ತಿಂಗಳು ಕಂಪ್ಯೂಟರ್ ತರಬೇತಿ ಪಡೆದಿರುವ ಬಗ್ಗೆ ಪ್ರಮಾಣ ಪತ್ರ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment