ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ನೇಮಕಾತಿ 2023 – Eklavya Model Residential School (EMRS) Recruitment 2023

Eklavya Model Residential School (EMRS) Recruitment 2023 : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Eklavya Model Residential School (EMRS) Recruitment 2023 : Details of Vacancies

ಹುದ್ದೆ : ಪ್ರಿನ್ಸಿಪಾಲ್, ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (PGT), ಅಕೌಂಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA), ಲ್ಯಾಬ್ ಅಟೆಂಡೆಂಟ್

ಕರ್ತವ್ಯ ಸ್ಥಳ : ಕರ್ನಾಟಕ ಸೇರಿದಂತೆ ಭಾರತದೆಲ್ಲೆಡೆ ಹುದ್ದೆಗಳು ಖಾಲಿ ಇದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 4062 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಪ್ರಿನ್ಸಿಪಾಲ್30378800-209200
ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (PGT)226647600-151100
ಅಕೌಂಟೆಂಟ್36135400-112400
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA)75919900-63200
ಲ್ಯಾಬ್ ಅಟೆಂಡೆಂಟ್37318000-56900

ಶೈಕ್ಷಣಿಕ ಅರ್ಹತೆಗಳು :
• ಪ್ರಿನ್ಸಿಪಾಲ್ – 1) ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು. 2) B.Ed ಪದವಿ ಹೊಂದಿರಬೇಕು.

ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (PGT) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಗ್ಲೀಷ್, ಹಿಂದಿ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಸಸ್ಯಶಾಸ್ತ್ರ/ಪ್ರಾಣಿಶಾಸ್ತ್ರ/ಜೀವಶಾಸ್ತ್ರ, ಇತಿಹಾಸ, ಭೂಗೋಳಶಾಸ್ತ್ರ, ಕಾಮರ್ಸ್ ಜೊತೆಗೆ ಅಕೌಂಟಿಂಗ್/ಕಾಸ್ಟ್ ಅಕೌಂಟಿಂಗ್/ಫೈನಾನ್ಶಿಯಲ್ ಅಕೌಂಟಿಂಗ್, ಅರ್ಥಶಾಸ್ತ್ರ, ಪ್ರಾದೇಶಿಕ ಭಾಷಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು. ಜೊತೆಗೆ B.Ed ಪದವಿ ಹೊಂದಿರಬೇಕು (In case of Integrated 4 years degree course, B.Ed is not required)

ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (PGT) (ಕಂಪ್ಯೂಟರ್ ಸೈನ್ಸ್) – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂ.ಎಸ್ಸಿ (ಕಂಪ್ಯೂಟರ್ ಸೈನ್ಸ್/ಐಟಿ) ಎಂಸಿಎ ಪದವಿ ಪಡೆದಿರಬೇಕು. ಅಥವಾ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂ.ಇ/ ಎಂ.ಟೆಕ್ (ಕಂಪ್ಯೂಟರ್ ಸೈನ್ಸ್/ಐಟಿ) ಪದವಿ ಪಡೆದಿರಬೇಕು.

• ಅಕೌಂಟೆಂಟ್ – ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ವಾಣಿಜ್ಯ ಪದವಿಯನ್ನು ಪಡೆದಿರಬೇಕು.

• ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA) – ದ್ವಿತೀಯ ಪಿಯುಸಿ ಜೊತೆಗೆ ಸಂಸ್ಥೆ ನಿಗದಿಪಡಿಸಿದ ಟೈಪಿಂಗ್ ಜ್ಞಾನ ಹೊಂದಿರಬೇಕು. (35 words per minute in English or 30 Minute per Minute in Hindi typing)

• ಲ್ಯಾಬ್ ಅಟೆಂಡೆಂಟ್ – 10ನೇ ತರಗತಿ ಜೊತೆಗೆ ಡಿಪ್ಲೊಮಾ ಇನ್ ಲ್ಯಾಬೋರೇಟರಿ ಟೆಕ್ನಿಕ್ ಅಥವಾ ದ್ವಿತೀಯ ಪಿಯುಸಿ ಸೈನ್ಸ್ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಾನ :
• ಪ್ರಿನ್ಸಿಪಾಲ್ – ಗರಿಷ್ಠ 50 ವರ್ಷ
• ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (PGT) – ಗರಿಷ್ಠ 40 ವರ್ಷ
• ಅಕೌಂಟೆಂಟ್ – ಗರಿಷ್ಠ 30 ವರ್ಷ
• ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA) – ಗರಿಷ್ಠ 30 ವರ್ಷ
• ಲ್ಯಾಬ್ ಅಟೆಂಡೆಂಟ್ – ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ (ಸಾಮಾನ್ಯ)/ ಮಹಿಳಾ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಡಿ (ಎಸ್ಸಿ, ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ (ಓ.ಎಮ್.ಆರ್ ಆಧಾರಿತ ಪರೀಕ್ಷೆ), ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಗುಪ್ತಚರ ಇಲಾಖೆ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಪ್ರಿನ್ಸಿಪಾಲ್ ಹುದ್ದೆಗೆ – ರೂ. 2,000
• ಪೋಸ್ಟ್ ಗ್ರ್ಯಾಜುಯೆಟ್ ಟೀಚರ್ಸ್ (PGT) ಹುದ್ದೆಗೆ – ರೂ. 1,500
• ಉಳಿದ ಹುದ್ದೆಗಳಿಗೆ – ರೂ. 1,000
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 28, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 31, 2023 ಆಗಸ್ಟ್ 18, 2023 ಅಕ್ಟೋಬರ್ 19, 2023

Eklavya Model Residential School (EMRS) Recruitment 2023 : Important Links

EXTENDED NOTIFICATION CLICK HERE
NOTIFICATIONCLICK HERE
APPLY ONLINE – NON TEACHING STAFF CLICK HERE
APPLY ONLINE – PRINCIPAL CLICK HERE
APPLY ONLINE – PGTCLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment