ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ನೇಮಕಾತಿ 2025 – Eklavya Model Residential School EMRS Recruitment 2025

Eklavya Model Residential School EMRS Recruitment 2025

Eklavya Model Residential School EMRS Recruitment 2025 : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಅಗತ್ಯವಿರುವ ಪ್ರಿನ್ಸಿಪಾಲ್, ಪೋಸ್ಟ್ ಗ್ರಾಜುಯೇಟ್ ಟೀಚರ್ಸ್, ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್, ಹಾಸ್ಟೇಲ್ ವಾರ್ಡನ್ ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Eklavya Model Residential School EMRS Recruitment 2025 : Details of Vacancies

ಹುದ್ದೆ :

ಪ್ರಿನ್ಸಿಪಾಲ್, ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ (PGTs) ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್ (TGTs), ಫಿಮೇಲ್ ಸ್ಟಾಫ್ ನರ್ಸ್, ಹಾಸ್ಟೇಲ್ ವಾರ್ಡನ್, ಅಕೌಂಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA), ಲ್ಯಾಬ್ ಅಟೆಂಡೆಂಟ್.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 7267 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಪ್ರಿನ್ಸಿಪಾಲ್225
ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ (PGTs)1460
ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್ (TGTs)3962
ಫಿಮೇಲ್ ಸ್ಟಾಫ್ ನರ್ಸ್550
ಹಾಸ್ಟೇಲ್ ವಾರ್ಡನ್635
ಅಕೌಂಟೆಂಟ್61
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA)228
ಲ್ಯಾಬ್ ಅಟೆಂಡೆಂಟ್146

ಶೈಕ್ಷಣಿಕ ಅರ್ಹತೆಗಳು :

ಪ್ರಿನ್ಸಿಪಾಲ್ –

ಸ್ನಾತಕೋತ್ತರ ಪದವಿ, ಬಿ.ಇಡಿ. ಪದವಿ.

ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ (PGTs) –

ಇಂಗ್ಲೀಷ್, ಹಿಂದಿ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಅರ್ಥಶಾಸ್ತ್ರ, ಜೀವಶಾಸ್ತ್ರ, ಇತಿಹಾಸ, ಭೂಗೋಳಶಾಸ್ತ್ರ, ಕಾಮರ್ಸ್ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಬಿ.ಇಡಿ. ಪದವಿ.

ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್ (TGTs) –

ಪದವಿ, ಬಿ.ಇಡಿ. ಪದವಿ, ಎಂ.ಇಡಿ., ಪದವಿ.

ಫಿಮೇಲ್ ಸ್ಟಾಫ್ ನರ್ಸ್ –

ಬಿ.ಎಸ್ಸಿ (Hons.) ಇನ್ ನರ್ಸಿಂಗ್/ ಬಿ.ಎಸ್ಸಿ ನರ್ಸಿಂಗ್.

ಹಾಸ್ಟೇಲ್ ವಾರ್ಡನ್ –

ಪದವಿ.

ಅಕೌಂಟೆಂಟ್ –

ಕಾಮರ್ಸ್ ಪದವಿ.

ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ –

ದ್ವಿತೀಯ ಪಿಯುಸಿ ಜೊತೆಗೆ ಸಂಸ್ಥೆ ನಿಗದಿಪಡಿಸಿದ ಟೈಪಿಂಗ್ ಜ್ಞಾನ ಹೊಂದಿರಬೇಕು. (35 words per minute in English or 30 Minute per Minute in Hindi typing)

ಲ್ಯಾಬ್ ಅಟೆಂಡೆಂಟ್ –

10ನೇ ತರಗತಿ ಜೊತೆಗೆ ಡಿಪ್ಲೊಮಾ ಇನ್ ಲ್ಯಾಬೋರೇಟರಿ ಟೆಕ್ನಿಕ್ ಅಥವಾ ದ್ವಿತೀಯ ಪಿಯುಸಿ ಸೈನ್ಸ್.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ :

ಹುದ್ದೆವಯೋಮಾನ
ಪ್ರಿನ್ಸಿಪಾಲ್ಗರಿಷ್ಠ 50 ವರ್ಷ
ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ (PGTs)ಗರಿಷ್ಠ 40 ವರ್ಷ
ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್ (TGTs)ಗರಿಷ್ಠ 35 ವರ್ಷ
ಫಿಮೇಲ್ ಸ್ಟಾಫ್ ನರ್ಸ್ಗರಿಷ್ಠ 35 ವರ್ಷ
ಹಾಸ್ಟೇಲ್ ವಾರ್ಡನ್ಗರಿಷ್ಠ 35 ವರ್ಷ
ಅಕೌಂಟೆಂಟ್ಗರಿಷ್ಠ 30 ವರ್ಷ
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA)ಗರಿಷ್ಠ 30 ವರ್ಷ
ಲ್ಯಾಬ್ ಅಟೆಂಡೆಂಟ್ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ (ಎನ್.ಎಲ್.ಸಿ) ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ (ಸಾಮಾನ್ಯ)/ ಮಹಿಳಾ ಅಭ್ಯರ್ಥಿಗಳಿಗೆ – 10 ವರ್ಷ
• ಪಿಡಬ್ಲ್ಯೂಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
• ಪಿಡಬ್ಲ್ಯೂಡಿ (ಎಸ್ಸಿ, ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ

ವೇತನ :

ಹುದ್ದೆವೇತನ
ಪ್ರಿನ್ಸಿಪಾಲ್ರೂ. 78,800 – ರೂ. 2,09,200
ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ (PGTs)ರೂ. 47,600 – ರೂ. 1,51,100
ಟ್ರೈನ್ಡ್ ಗ್ರಾಜುಯೇಟ್ ಟೀಚರ್ಸ್ (TGTs)ರೂ. 44,900 – ರೂ. 1,42,400
ಫಿಮೇಲ್ ಸ್ಟಾಫ್ ನರ್ಸ್ರೂ. 29,200 – ರೂ. 92,300
ಹಾಸ್ಟೇಲ್ ವಾರ್ಡನ್ರೂ. 29,200 – ರೂ. 92,300
ಅಕೌಂಟೆಂಟ್ರೂ. 35,400 – ರೂ. 1,12,400
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA)ರೂ. 19,900 – ರೂ. 63,200
ಲ್ಯಾಬ್ ಅಟೆಂಡೆಂಟ್ರೂ. 18,000 – ರೂ. 56,900

ಆಯ್ಕೆ ವಿಧಾನ :

• ಓ.ಎಂ.ಆರ್ ಬೇಸ್ಡ್ ಟೆಸ್ಟ್ (Tier-1, Tier-2)
• ಸ್ಕಿಲ್ ಟೆಸ್ಟ್
• ಸಂದರ್ಶನ

ಉದ್ಯೋಗ ಮಾಹಿತಿ : ಯೂಕೋ ಬ್ಯಾಂಕ್ ನೇಮಕಾತಿ 2025

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಪ್ರಿನ್ಸಿಪಾಲ್ – ರೂ. 2,000
• ಪಿಜಿಟಿ ಮತ್ತು ಟಿಜಿಟಿ – ರೂ. 1,500
• ಉಳಿದ ಹುದ್ದೆಗೆ – ರೂ. 1,000
• ಪ್ರೊಸೆಸಿಂಗ್ ಶುಲ್ಕ – ರೂ. 500

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 19, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 23, 2025 ಅಕ್ಟೋಬರ್ 28, 2025

Eklavya Model Residential School EMRS Recruitment 2025 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment