ESIC UDC Recruitment 2021 : 6552 ಕ್ಲರ್ಕ್, ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ESIC UDC Recruitment 2021 : ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿಯಿರುವ ಕ್ಲರ್ಕ್, ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ESIC UDC Recruitment 2021 : Details of Vacancies

ಹುದ್ದೆ : ಅಪ್ಪರ್ ಡಿವಿಷನ್ ಕ್ಲರ್ಕ್, ಸ್ಟೆನೋಗ್ರಾಫರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ~ ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 6552 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಅಪ್ಪರ್ ಡಿವಿಷನ್ ಕ್ಲರ್ಕ್6306
ಸ್ಟೆನೋಗ್ರಾಫರ್246

ಶೈಕ್ಷಣಿಕ ಅರ್ಹತೆ :
• ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಸ್ಟೆನೋಗ್ರಾಫರ್ ಹುದ್ದೆಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಶೈಕ್ಷಣಿಕ ಅರ್ಹತೆ ಜೊತೆಗೆ ನಿಗದಿತ ಟೈಪಿಂಗ್ ಸಾಮರ್ಥ್ಯ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : RBI Office Attendant Recruitment 2021 : 841 ಆಫೀಸ್ ಅಟೆಂಡೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನೌಕರರ ರಾಜ್ಯ ವಿಮಾ ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನೌಕರರ ರಾಜ್ಯ ವಿಮಾ ನಿಗಮದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಶೀಘ್ರದಲ್ಲೇ ಅರ್ಜಿ ಸಲ್ಲಿಕೆ ಆರಂಭವಾಗಲಿದೆ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್/ ಏಪ್ರಿಲ್

ESIC UDC Recruitment 2021 : Important Links

ಅಧಿಸೂಚನೆ : Click Here
ವೆಬ್‌ಸೈಟ್ : Click Here

ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಪೂರ್ಣ ಅಧಿಸೂಚನೆ ಪ್ರಕಟವಾದ ನಂತರ ಅಪ್ಡೇಟ್ ಮಾಡಲಾಗುವುದು

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.