Gadag District Legal Service Authority DLSA Recruitment 2023 : ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Gadag District Legal Service Authority DLSA Recruitment 2023 : Details of Vacancies
ಹುದ್ದೆ : ಆಡಳಿತ ಸಹಾಯಕ/ ಗುಮಾಸ್ತ, ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್, ಜವಾನ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಆಡಳಿತ ಸಹಾಯಕ/ ಗುಮಾಸ್ತ | 1 | 19,000 |
ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್ | 1 | 17,271 |
ಜವಾನ | 1 | 15,202 |
ಶೈಕ್ಷಣಿಕ ಅರ್ಹತೆ :
ಆಡಳಿತ ಸಹಾಯಕ/ ಗುಮಾಸ್ತ – ಪದವಿ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ & ಟೈಪಿಂಗ್ ಜ್ಞಾನ ಹೊಂದಿರಬೇಕು.
ಸ್ವಾಗತಕಾರರು-ವ-ಡಾಟಾ ಎಂಟ್ರಿ ಆಪರೇಟರ್ – ಪದವಿ ಜೊತೆಗೆ ಬೆರಳಚ್ಚು ಮಾಡುವ ಸಾಮರ್ಥ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಜವಾನ – 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.
ಉದ್ಯೋಗ ಮಾಹಿತಿ : ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಆಯ್ಕೆ ವಿಧಾನ : ಸಂದರ್ಶನ, ಕೌಶಲ್ಯ, ಕಂಪ್ಯೂಟರ್ ಮತ್ತು ಬೆರಳಚ್ಚು ನಿಖರತೆ ಮತ್ತು ನೈಪುಣ್ಯತೆ ಆಧರಿಸಿ ನೇಮಕಾತಿ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಳಾಸ : ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಡಿಆರ್ ಬಿಲ್ಡಿಂಗ್, ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಗದಗ
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 29, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 11, 2023
Gadag District Legal Service Authority DLSA Recruitment 2023 : Important Links
NOTIFICATION & APPLICATION FORM | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.