Gadag Zilla Panchayat Recruitment 2022 – Apply Online for 17 Technical Assistant Posts

Gadag Zilla Panchayat Recruitment 2022 : ಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಗತ್ಯವಿರುವ ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Gadag Zilla Panchayat Recruitment 2022 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ರೇಷ್ಮೆ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 17 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ಕೃಷಿ)6
ತಾಂತ್ರಿಕ ಸಹಾಯಕರು (ತೋಟಗಾರಿಕೆ)5
ತಾಂತ್ರಿಕ ಸಹಾಯಕರು (ಅರಣ್ಯ)5
ತಾಂತ್ರಿಕ ಸಹಾಯಕರು (ರೇಷ್ಮೆ)1

ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಅಗ್ರಿಕಲ್ಚರ್) ಎಂ.ಎಸ್ಸಿ (ಅಗ್ರಿಕಲ್ಚರ್) ರವರಿಗೆ ಆದ್ಯತೆ ನೀಡಲಾಗುವುದು.
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ (ಹೊರ್ಟಿಕಲ್ಚರ್) ಎಂ.ಎಸ್ಸಿ (ಹೊರ್ಟಿಕಲ್ಚರ್) ರವರಿಗೆ ಆದ್ಯತೆ ನೀಡಲಾಗುವುದು.
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ (ಫಾರೆಸ್ಟ್ರಿ) ಎಂ.ಎಸ್ಸಿ (ಫಾರೆಸ್ಟ್ರಿ) ರವರಿಗೆ ಆದ್ಯತೆ ನೀಡಲಾಗುವುದು.
• ತಾಂತ್ರಿಕ ಸಹಾಯಕರು (ಕೃಷಿ) – ಬಿ.ಎಸ್ಸಿ (ಸೆರಿಕಲ್ಚರ್) ಎಂ.ಎಸ್ಸಿ (ಸೆರಿಕಲ್ಚರ್) ರವರಿಗೆ ಆದ್ಯತೆ ನೀಡಲಾಗುವುದು.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,000 ಸಂಭಾವನೆ ಹಾಗೂ ಪ್ರಯಾಣ ಭತ್ಯೆ ರೂ. 2000 ನೀಡಲಾಗುವುದು.

ಉದ್ಯೋಗ ಮಾಹಿತಿ : ಬೆಂಗಳೂರು ಇಸ್ರೋ ಘಟಕದಲ್ಲಿ ಕ್ಲರ್ಕ್, ಸಹಾಯಕ ಹುದ್ದೆಗಳ ನೇಮಕಾತಿ

ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 36 ತಿಂಗಳುಗಳ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 20, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 27, 2022

Gadag Zilla Panchayat Recruitment 2022 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ : 99162-89100 ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment