ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024 – GAIL Recruitment 2024

GAIL Recruitment 2024 : ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಅಗತ್ಯವಿರುವ ಸೀನಿಯರ್ ಇಂಜಿನಿಯರ್, ಸೀನಿಯರ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

GAIL Recruitment 2024 : Details of Vacancies

ಹುದ್ದೆ : ಸೀನಿಯರ್ ಇಂಜಿನಿಯರ್, ಸೀನಿಯರ್ ಆಫೀಸರ್, ಆಫೀಸರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 261 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಸೀನಿಯರ್ ಇಂಜಿನಿಯರ್98
ಸೀನಿಯರ್ ಆಫೀಸರ್130
ಆಫೀಸರ್33

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ/ ಎಂ.ಎಸ್ಸಿ/ ಎಂಬಿಎ/ ಬಿಇ/ ಬಿಟೆಕ್/ ಸಿಎ/ ಎಲ್.ಎಲ್.ಬಿ/ ಎಂಬಿಬಿಎಸ್ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ರೈಲ್ವೆ ಇಲಾಖೆ ನೇಮಕಾತಿ 2024

ವಯೋಮಾನ :
• ಸೀನಿಯರ್ ಆಫೀಸರ್ (ಮೆಡಿಕಲ್ ಸರ್ವಿಸಸ್) – ಗರಿಷ್ಠ 32 ವರ್ಷ
• ಆಫೀಸರ್ (ಲ್ಯಾಬೊರೇಟರಿ) – ಗರಿಷ್ಠ 32 ವರ್ಷ
• ಆಫೀಸರ್ (ಸೆಕ್ಯೂರಿಟಿ) – ಗರಿಷ್ಠ 45 ವರ್ಷ
• ಆಫೀಸರ್ (ಆಫೀಸಿಯಲ್ ಲ್ಯಾಂಗ್ವೇಜ್) – ಗರಿಷ್ಠ 35 ವರ್ಷ
• ಉಳಿದ ಹುದ್ದೆಗಳಿಗೆ – ಗರಿಷ್ಠ 28 ವರ್ಷ

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆಹುದ್ದೆಗಳ ಸಂಖ್ಯೆ
ಸೀನಿಯರ್ ಇಂಜಿನಿಯರ್ & ಸೀನಿಯರ್ ಆಫೀಸರ್ 60000-180000
ಆಫೀಸರ್50000-160000

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸಂದರ್ಶನ/ ಗ್ರೂಪ್ ಡಿಸ್ಕಷನ್/ ಪ್ರೊಫಿಸಿಯನ್ಸಿ ಟೆಸ್ಟ್/ ಫಿಸಿಕಲ್ ಫಿಟ್ನೆಸ್ ಟೆಸ್ಟ್ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅನುಭವ : ಅಭ್ಯರ್ಥಿಗಳು ನಿಗದಿತ ಕೆಲಸದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳಿಗೆ – ರೂ. 200

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 12, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 11, 2024

GAIL Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment