ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ 2024 – HAL Recruitment 2024

HAL Recruitment 2024 : ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

HAL Recruitment 2024 : Details of Vacancies

ಹುದ್ದೆ : ಸಿಎಂಎಂ (ಲೆವೆಲ್-5) ಇಂಜಿನಿಯರ್, ಮಿಡಲ್ ಸ್ಪೆಷಲಿಸ್ಟ್, ಜೂನಿಯರ್ ಸ್ಪೆಷಲಿಸ್ಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸಿಎಂಎಂ (ಲೆವೆಲ್-5) ಇಂಜಿನಿಯರ್460,000
ಮಿಡಲ್ ಸ್ಪೆಷಲಿಸ್ಟ್650,000
ಜೂನಿಯರ್ ಸ್ಪೆಷಲಿಸ್ಟ್640,000

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಬಿಇ ಅಥವಾ ಬಿ.ಟೆಕ್ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ ನೇಮಕಾತಿ 2024

ವಯೋಮಾನ : ದಿನಾಂಕ 30/04/2024ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ಗರಿಷ್ಠ ವಯೋಮಾನ ಹೊಂದಿರಬೇಕು.
• ಸಿಎಂಎಂ (ಲೆವೆಲ್-5) ಇಂಜಿನಿಯರ್ – ಗರಿಷ್ಠ 45 ವರ್ಷ
• ಮಿಡಲ್ ಸ್ಪೆಷಲಿಸ್ಟ್ – ಗರಿಷ್ಠ 40 ವರ್ಷ
• ಜೂನಿಯರ್ ಸ್ಪೆಷಲಿಸ್ಟ್ – ಗರಿಷ್ಠ 35 ವರ್ಷ

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅನುಭವ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ನಿಗದಿತ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳಿಗೆ – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 29, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 07, 2024

HAL Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment