HAL Tumkur Recruitment 2023 – Apply Online for 58 Fitter, Electrician, Technician, Assistant and Various Posts

HAL Tumkur Recruitment 2023 : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ – ಹೆಲಿಕಾಪ್ಟರ್ ಫ್ಯಾಕ್ಟರಿ, ತುಮಕೂರಿನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

HAL Tumkur Recruitment 2023 : Details of Vacancies

ಹುದ್ದೆ : ಫಿಟ್ಟರ್, ಇಲೆಕ್ಟ್ರೀಷಿಯನ್, ಸ್ಟೋರ್ಸ್ ಕ್ಲರಿಕಲ್, ಅಕೌಂಟ್ಸ್, ಸಿವಿಲ್, ಟೆಕ್ನೀಷಿಯನ್ (ಇಲೆಕ್ಟ್ರಿಕಲ್), ಟೆಕ್ನೀಷಿಯನ್ (ಮೆಕ್ಯಾನಿಕಲ್), ಅಸಿಸ್ಟೆಂಟ್ (ಐಟಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ – ಹೆಲಿಕಾಪ್ಟರ್ ಫ್ಯಾಕ್ಟರಿ, ತುಮಕೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 58 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಫಿಟ್ಟರ್29
ಇಲೆಕ್ಟ್ರೀಷಿಯನ್9
ಸ್ಟೋರ್ಸ್ ಕ್ಲರಿಕಲ್4
ಅಕೌಂಟ್ಸ್2
ಸಿವಿಲ್1
ಟೆಕ್ನೀಷಿಯನ್ (ಇಲೆಕ್ಟ್ರಿಕಲ್)9
ಟೆಕ್ನೀಷಿಯನ್ (ಮೆಕ್ಯಾನಿಕಲ್)2
ಅಸಿಸ್ಟೆಂಟ್ (ಐಟಿ)2

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಫಿಟ್ಟರ್ – ಎನ್.ಎ.ಸಿ/ ಎನ್.ಸಿ.ಟಿ.ವಿ.ಟಿ (ಫಿಟ್ಟರ್)

• ಇಲೆಕ್ಟ್ರಿಷಿಯನ್ – ಎನ್.ಎ.ಸಿ/ ಎನ್.ಸಿ.ಟಿ.ವಿ.ಟಿ (ಇಲೆಕ್ಟ್ರಿಷಿಯನ್)

• ಸ್ಟೋರ್ಸ್ ಕ್ಲರಿಕಲ್ – ಯಾವುದೇ ಪದವಿ (ಬಿಎ/ ಬಿ.ಎಸ್ಸಿ/ ಬಿ.ಕಾಂ) ಜೊತೆಗೆ ಟೈಪಿಂಗ್/ ಸ್ಟೇನೋಗ್ರಫಿ/ ಪಿಸಿ ಆಪರೇಷನ್ ನಲ್ಲಿ ವೃತ್ತಿಪರ ಪ್ರಮಾಣ ಪತ್ರ ಹೊಂದಿರಬೇಕು.

• ಅಕೌಂಟ್ಸ್ – ಬಿ.ಕಾಂ. ಪದವಿ ಜೊತೆಗೆ ಪಿಸಿ ಆಪರೇಷನ್ ನಲ್ಲಿ ವೃತ್ತಿಪರ ಪ್ರಮಾಣ ಪತ್ರ ಹೊಂದಿರಬೇಕು.

• ಸಿವಿಲ್ – ಡಿಪ್ಲೊಮಾ ಇನ್ ಇಂಜಿನಿಯರಿಂಗ್ (ಸಿವಿಲ್)

• ಟೆಕ್ನೀಷಿಯನ್ (ಇಲೆಕ್ಟ್ರಿಕಲ್) – ಡಿಪ್ಲೊಮಾ ಇನ್ ಇಂಜಿನಿಯರಿಂಗ್ (ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಟೆಲಿಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್/ ಇನ್ಸ್ಟ್ರುಮೆಂಟೇಶನ್/ ಇಲೆಕ್ಟ್ರಿಕಲ್ ಮತ್ತು ಟೆಲಿಕಮ್ಯುನಿಕೇಷನ್)

• ಟೆಕ್ನೀಷಿಯನ್ (ಮೆಕ್ಯಾನಿಕಲ್) – ಡಿಪ್ಲೊಮಾ ಇನ್ ಇಂಜಿನಿಯರಿಂಗ್ (ಮೆಕ್ಯಾನಿಕಲ್)

• ಅಸಿಸ್ಟೆಂಟ್ (ಐಟಿ) – ಡಿಪ್ಲೊಮಾ ಇನ್ ಇಂಜಿನಿಯರಿಂಗ್/ ಟೆಕ್ನಾಲಜಿ – (ಕಂಪ್ಯೂಟರ್/ ಕಂಪ್ಯೂಟರ್ ಸೈನ್ಸ್)

ಉದ್ಯೋಗ ಮಾಹಿತಿ : ಬೆಂಗಳೂರು ಮೆಟ್ರೋ ನೇಮಕಾತಿ 2023

ವಯೋಮಾನ : ದಿನಾಂಕ 01/05/2023ಕ್ಕೆ ಅಭ್ಯರ್ಥಿಗಳು ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ಸಡಿಲಿಕೆ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,000 ರಿಂದ ರೂ. 23,000 ವರೆಗೂ ನೀಡಲಾಗುತ್ತದೆ.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 16, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 24, 2023

HAL Tumkur Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment