HESCOM Recruitment 2023 – Apply Online for 200 Apprentice Posts

HESCOM Recruitment 2023 : ಹುಬ್ಬಳ್ಳಿ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

HESCOM Recruitment 2023 : Details of Vacancies

ಹುದ್ದೆ : ಗ್ರ್ಯಾಜುಯೆಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಗ್ರ್ಯಾಜುಯೆಟ್ ಅಪ್ರೆಂಟಿಸ್1259,000
ಡಿಪ್ಲೋಮಾ ಅಪ್ರೆಂಟಿಸ್758,000

ಶೈಕ್ಷಣಿಕ ಅರ್ಹತೆ :
• ಗ್ರ್ಯಾಜುಯೆಟ್ ಅಪ್ರೆಂಟಿಸ್ – ಬಿಇ/ ಬಿ.ಟೆಕ್ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್.
• ಡಿಪ್ಲೋಮಾ ಅಪ್ರೆಂಟಿಸ್ – 3 ವರ್ಷಗಳ ಡಿಪ್ಲೋಮಾ ಇನ್ ಇಲೆಕ್ಟ್ರಿಕಲ್ ಇಂಜಿನಿಯರಿಂಗ್.

ತರಬೇತಿ ಅವಧಿ : ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.

ಉದ್ಯೋಗ ಮಾಹಿತಿ : 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ SSC MTS ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ : ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 30, 2023
NATS ಪೋರ್ಟಲ್ ಮೂಲಕ ನೋಂದಾಯಿಸಲು ಕೊನೆಯ ದಿನಾಂಕ : ಜನವರಿ 25, 2023

HESCOM Recruitment 2023 : Important Links

NOTIFICATIONCLICK HERE
APPLY ONLINECLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment