ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ನೇಮಕಾತಿ 2024 – Hutti Gold Mines Company Recruitment 2024

Hutti Gold Mines Company Recruitment 2024 : ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಹಟ್ಟಿಯಲ್ಲಿರುವ 120 ಹಾಸಿಗೆಗಳ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Hutti Gold Mines Company Recruitment 2024 : Details of Vacancies

ಹುದ್ದೆ : ಫಿಜಿಷಿಯನ್, ಸ್ತ್ರೀರೋಗ ತಜ್ಞರು, ಜನರಲ್ ಸರ್ಜನ್, ಅನೀಸ್ತಟಿಸ್ಟ್, ಡರ್ಮಟಾಲಜಿಸ್ಟ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರಾಯಚೂರು, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 5 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಫಿಜಿಷಿಯನ್1
ಸ್ತ್ರೀರೋಗ ತಜ್ಞರು1
ಜನರಲ್ ಸರ್ಜನ್1
ಅನೀಸ್ತಟಿಸ್ಟ್1
ಡರ್ಮಟಾಲಜಿಸ್ಟ್1

ಶೈಕ್ಷಣಿಕ ಅರ್ಹತೆ :
• ಫಿಜಿಷಿಯನ್ – ಎಂಡಿ (ಜನರಲ್ ಮೆಡಿಸಿನ್)
• ಸ್ತ್ರೀರೋಗ ತಜ್ಞರು – ಓಬಿಜಿಯಲ್ಲಿ ಎಂ.ಎಸ್/ ಡಿ.ಎನ್.ಬಿ/ ಡಿಪ್ಲೊಮಾ.
• ಜನರಲ್ ಸರ್ಜನ್ – ಎಂ.ಎಸ್ (ಜನರಲ್ ಸರ್ಜರಿ)
• ಅನೀಸ್ತಟಿಸ್ಟ್ – ಅನೀಸ್ತೀಸಿಯದಲ್ಲಿ ಎಂ.ಡಿ/ ಡಿ.ಎನ್.ಬಿ/ ಡಿಪ್ಲೊಮಾ.
• ಡರ್ಮಟಾಲಜಿಸ್ಟ್ – ಡರ್ಮಟಾಲಜಿಯಲ್ಲಿ ಪಿ.ಜಿ. ಪದವಿ ಅಥವಾ ಡಿಪ್ಲೊಮಾ.

ಉದ್ಯೋಗ ಮಾಹಿತಿ : ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ನೇಮಕಾತಿ 2024

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,30,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ತಮ್ಮ ಪೂರ್ಣ ವಿವರಗಳನ್ನೊಳಗೊಂಡ ಅರ್ಜಿಯನ್ನು ಮತ್ತು ಶೈಕ್ಷಣಿಕ ವಿದ್ಯಾರ್ಹತೆಯ ದಾಖಲೆ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಇತ್ಯಾದಿಗಳ ಮೂಲ ಮತ್ತು ಪ್ರತಿಗಳೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರದ ಜೊತೆಗೆ ಸಂದರ್ಶನದ ಸಮಯದಲ್ಲಿ ಹಾಜರುಪಡಿಸಬೇಕು.

ಸಂದರ್ಶನ ನಡೆಯುವ ಸ್ಥಳ : ಆಡಳಿತ ಕಛೇರಿ, ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ, ಹಟ್ಟಿ – 584 115

ಸಂದರ್ಶನ ದಿನಾಂಕ : ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ ಪ್ರತಿದಿನ ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಸಂದರ್ಶನ ನಡೆಯಲಿದೆ. ಈ ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ 3 ತಿಂಗಳವರೆಗೆ ಈ ಅಧಿಸೂಚನೆ ಮಾನ್ಯತೆ ಇರಲಿದೆ.

ಅಧಿಸೂಚನೆ ಪ್ರಕಟಗೊಂಡ ದಿನಾಂಕ : ಅಕ್ಟೋಬರ್ 31, 2024

Hutti Gold Mines Company Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment