ಐಬಿಪಿಎಸ್‌ನಿಂದ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ 2026 – IBPS PO Recruitment 2026

IBPS PO Recruitment 2026

IBPS PO Recruitment 2026 : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IBPS PO Recruitment 2026 : Details of Vacancies

ಹುದ್ದೆ :

ಪ್ರೊಬೇಷನರಿ ಆಫೀಸರ್ಸ್/ ಮ್ಯಾನೇಜ್ಮೆಂಟ್ ಟ್ರೈನಿ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 6715 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಿಂದ ಟೆಕ್ನಿಷಿಯನ್ ಹುದ್ದೆಗಳ ಬೃಹತ್ ನೇಮಕಾತಿ 2026

ವಯೋಮಿತಿ :

ದಿನಾಂಕ 01/07/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 20 ವರ್ಷ
• ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :

  • ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
  • ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 3 ವರ್ಷ
  • ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

  • ಪ್ರಿಲಿಮಿನರಿ ಪರೀಕ್ಷೆ
  • ಮುಖ್ಯ ಪರೀಕ್ಷೆ
  • ಪರ್ಸನಾಲಿಟಿ ಟೆಸ್ಟ್
  • ಸಂದರ್ಶನ

ಪ್ರಿಲಿಮಿನರಿ ಪರೀಕ್ಷಾ ಮಾದರಿ –

Name of TestsNo. Of Questions Maximum MarksTime
English Language 303020 Minutes
Quantitative Aptitude 353020 Minutes
Reasoning Ability 354020 Minutes
Total10010060 Minutes

ಪ್ರಿಲಿಮಿನರಿ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.

ಮುಖ್ಯ ಪರೀಕ್ಷಾ ಮಾದರಿ :

Name of TestsNo. Of Questions Maximum MarksTime
Reasoning406045 Minutes
General/ Economy/ Awareness/ Digital/ Financial Awareness including RBI circulars506035 Minutes
English Language 402035 Minutes
Data Analysis & Interpretation 406045 Minutes
Total170200160 Minutes

ಮುಖ್ಯ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.

ಉದ್ಯೋಗ ಮಾಹಿತಿ : ಕರ್ನಾಟಕ ಹೈಕೋರ್ಟ್ ಡೇಟಾ ಎಂಟ್ರಿ ಅಸಿಸ್ಟಂಟ್ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 850

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 21, 2026
  • ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 21, 2026
  • ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ಆಗಸ್ಟ್, 2026
  • ಮುಖ್ಯ ಪರೀಕ್ಷೆ ದಿನಾಂಕ : ಅಕ್ಟೋಬರ್, 2026
  • ಪರ್ಸನಾಲಿಟಿ ಟೆಸ್ಟ್ ದಿನಾಂಕ : ನವೆಂಬರ್, 2026
  • ಸಂದರ್ಶನ : ನವೆಂಬರ್/ ಡಿಸೆಂಬರ್, 2026

IBPS Probationary Officer Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment