
IBPS Recruitment 2026 : ಬ್ಯಾಂಕಿನ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಕಸ್ಟಮರ್ ಸರ್ವೀಸ್ ಅಸೋಸಿಯೇಟ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
IBPS Recruitment 2026 : Details of Vacancies
ಹುದ್ದೆ :
ಕಸ್ಟಮರ್ ಸರ್ವೀಸ್ ಅಸೋಸಿಯೇಟ್ಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 11403 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 1414 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ದಿನಾಂಕ 01/08/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 20 ವರ್ಷ
• ಗರಿಷ್ಠ 28 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 24,050 ರಿಂದ 64,480 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
• ಪ್ರಿಲಿಮಿನರಿ ಪರೀಕ್ಷೆ
• ಮುಖ್ಯ ಪರೀಕ್ಷೆ
• ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ
• ದಾಖಲೆಗಳ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ
ಪ್ರಿಲಿಮಿನರಿ ಪರೀಕ್ಷಾ ಮಾದರಿ –
| Name of Tests | No. of Questions | Maximum Marks | Duration |
| English Language | 30 | 30 | 20 Minutes |
| Numerical Ability | 35 | 35 | 20 Minutes |
| Reasoning Ability | 35 | 35 | 20 Minutes |
| Total | 100 | 100 | 60 Minutes |
ಪ್ರಿಲಿಮಿನರಿ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
ಮುಖ್ಯ ಪರೀಕ್ಷಾ ಮಾದರಿ :
| Name of Tests | No. of Questions | Maximum Marks | Duration |
| General/Financial Awareness | 40 | 50 | 20 Minutes |
| General English | 40 | 40 | 35 Minutes |
| Reasoning Ability | 40 | 60 | 35 Minutes |
| Quantitative Aptitude | 40 | 50 | 35 Minutes |
| Total | 160 | 200 | 125 Minutes |
ಮುಖ್ಯ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ/ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 850
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 01, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 21, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 21, 2023
• ಪ್ರಿಲಿಮಿನರಿ ಪರೀಕ್ಷೆ : ಅಕ್ಟೋಬರ್, 2026
• ಮುಖ್ಯ ಪರೀಕ್ಷೆ : ಡಿಸೆಂಬರ್, 2026
IBPS Customer Service Associates Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.