ಐಬಿಪಿಎಸ್‌ನಿಂದ ಸ್ಪೇಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ 2026 – IBPS SO Recruitment 2026

IBPS SO Recruitment 2026

IBPS SO Recruitment 2026 : ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್‌ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IBPS SO Recruitment 2026 : Details of Vacancies

ಹುದ್ದೆ :

ಐಟಿ ಆಫೀಸರ್ (ಸ್ಕೇಲ್ – 1), ಅಗ್ರಿಕಲ್ಚರಲ್ ಫೀಲ್ಡ್‌ ಆಫೀಸರ್ (ಸ್ಕೇಲ್-1), ರಾಜ್ ಭಾಷಾ ಅಧಿಕಾರಿ (ಸ್ಕೇಲ್-1), ಕಾನೂನು ಅಧಿಕಾರಿ (ಸ್ಕೇಲ್-1), ಹೆಚ್ಆರ್/ಪರ್ಸೊನೆಲ್ ಆಫೀಸರ್ (ಸ್ಕೇಲ್-1), ಮಾರ್ಕೆಟಿಂಗ್ ಆಫೀಸರ್ (ಸ್ಕೇಲ್-1)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 745 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಐಟಿ ಆಫೀಸರ್ (ಸ್ಕೇಲ್ – 1)301
ಅಗ್ರಿಕಲ್ಚರಲ್ ಫೀಲ್ಡ್‌ ಆಫೀಸರ್ (ಸ್ಕೇಲ್-1)190
ರಾಜ್ ಭಾಷಾ ಅಧಿಕಾರಿ (ಸ್ಕೇಲ್-1)89
ಕಾನೂನು ಅಧಿಕಾರಿ (ಸ್ಕೇಲ್-1)105
ಹೆಚ್ಆರ್/ಪರ್ಸೊನೆಲ್ ಆಫೀಸರ್ (ಸ್ಕೇಲ್-1)60
ಮಾರ್ಕೆಟಿಂಗ್ ಆಫೀಸರ್ (ಸ್ಕೇಲ್-1)

ಶೈಕ್ಷಣಿಕ ಅರ್ಹತೆ :

ಐಟಿ ಆಫೀಸರ್ (ಸ್ಕೇಲ್ – 1) –

ಇಂಜಿನಿಯರಿಂಗ್/ ಟೆಕ್ನಾಲಜಿ ಡಿಗ್ರಿ ಇನ್ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಅಪ್ಲಿಕೇಷನ್ಸ್/ ಇನ್ಫಾರ್ಮೆಷನ್ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ಸ್/ ಇಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಷನ್. ಅಥವಾ
ಪೋಸ್ಟ್ ಗ್ರಾಜುಯೇಟ್ ಡಿಗ್ರಿ ಇನ್ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ಸ್/ ಇಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಷನ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಕಂಪ್ಯೂಟರ್ ಅಪ್ಲಿಕೇಷನ್ಸ್.

ಅಗ್ರಿಕಲ್ಚರಲ್ ಫೀಲ್ಡ್‌ ಆಫೀಸರ್ (ಸ್ಕೇಲ್-1) –

ಡಿಗ್ರಿ ಇನ್ ಅಗ್ರಿಕಲ್ಚರ್/ ಹಾರ್ಟಿಕಲ್ಚರ್/ ಅನಿಮಲ್ ಹಸ್ಬಂಡ್ರಿ/ ವೆಟರಿನರಿ ಸೈನ್ಸ್/ ಡೇರಿ ಸೈನ್ಸ್/ ಫಿಶರಿ ಸೈನ್ಸ್/ ಫಿಸಿಕಲ್ಚರ್/ ಅಗ್ರಿ ಮಾರ್ಕೆಟಿಂಗ್ & ಕಾರ್ಪೋರೇಷನ್/ ಕೋಆಪರೇಶನ್ & ಬ್ಯಾಂಕಿಂಗ್/ ಅಗ್ರೋ ಫಾರೆಸ್ಟ್ರಿ/ ಫಾರೆಸ್ಟ್ರಿ/ ಅಗ್ರಿಕಲ್ಚರಲ್ ಬಯೋಟೆಕ್ನಾಲಜಿ/ ಬಿ.ಟೆಕ್ ಬಯೋಟೆಕ್ನಾಲಜಿ/ ಪುಡ್ ಸೈನ್ಸ್/ ಅಗ್ರಿಕಲ್ಚರಲ್ ಬಿಸಿನೆಸ್ ಮ್ಯಾನೇಜ್ಮೆಂಟ್/ ಫುಡ್ ಟೆಕ್ನಾಲಜಿ/ ಡೇರಿ ಟೆಕ್ನಾಲಜಿ/ ಅಗ್ರಿಕಲ್ಚರಲ್ ಇಂಜಿನಿಯರಿಂಗ್/ ಸೆರಿಕಲ್ಚರ್/ ಫಿಶರಿಸ್ ಇಂಜಿನಿಯರಿಂಗ್.

ರಾಜ್ ಭಾಷಾ ಅಧಿಕಾರಿ (ಸ್ಕೇಲ್-1) –

ಪೋಸ್ಟ್ ಗ್ರಾಜುಯೇಟ್ ಡಿಗ್ರಿ ಇನ್ ಹಿಂದಿ (ಜೊತೆಗೆ ಪದವಿಯಲ್ಲಿ ಇಂಗ್ಲೀಷ್ ಒಂದು ವಿಷಯವಾಗಿರಬೇಕು) ಅಥವಾ
ಪೋಸ್ಟ್ ಗ್ರಾಜುಯೇಟ್ ಡಿಗ್ರಿ ಇನ್ ಸಂಸ್ಕೃತ (ಜೊತೆಗೆ ಪದವಿಯಲ್ಲಿ ಇಂಗ್ಲೀಷ್ ಮತ್ತು ಹಿಂದಿ ವಿಷಯವಾಗಿರಬೇಕು)

ಕಾನೂನು ಅಧಿಕಾರಿ (ಸ್ಕೇಲ್-1) –

ಬ್ಯಾಚುಲರ್ ಡಿಗ್ರಿ ಇನ್ ಲಾ (ಎಲ್.ಎಲ್.ಬಿ) ಜೊತೆಗೆ ಬಾರ್ ಕೌನ್ಸಿಲ್ ನಲ್ಲಿ ವಕೀಲರಾಗಿ ದಾಖಲಾಗಿರಬೇಕು.

HR/ಪರ್ಸೊನೆಲ್ ಆಫೀಸರ್ (ಸ್ಕೇಲ್-1) –

ಗ್ರಾಜುಯೇಟ್ & ಪೋಸ್ಟ್ ಗ್ರಾಜುಯೇಟ್ ಡಿಗ್ರಿ ಅಥವಾ ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಪರ್ಸೊನೆಲ್ ಮ್ಯಾನೇಜ್ಮೆಂಟ್/ ಇಂಡಸ್ಟ್ರಿಯಲ್ ರಿಲೆಷನ್ಸ್/ ಹೆಚ್.ಆರ್/ ಹೆಚ್.ಆರ್.ಡಿ/ ಸೋಷಿಯಲ್ ವರ್ಕ್/ ಲೆಬರ್ ಲಾ.

ಮಾರ್ಕೆಟಿಂಗ್ ಆಫೀಸರ್ (ಸ್ಕೇಲ್-1) –

ಗ್ರಾಜುಯೇಟ್/ ಎಂಎಂಎಸ್ (ಮಾರ್ಕೆಟಿಂಗ್)/ ಎಂಬಿಎ (ಮಾರ್ಕೆಟಿಂಗ್)/ ಪಿಜಿಡಿಬಿಎ/ ಪಿಜಿಡಿಬಿಎಂ/ ಪಿಜಿಪಿಎಂ/ ಪಿಜಿಡಿಎಂ (ಮಾರ್ಕೆಟಿಂಗ್).

ಉದ್ಯೋಗ ಮಾಹಿತಿ : ಐಬಿಪಿಎಸ್‌ನಿಂದ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ 2026

ವಯೋಮಾನ :

ದಿನಾಂಕ 01/07/2026ಕ್ಕೆ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ವಯೋಮಾನ ನಿಗದಿಪಡಿಸಲಾಗಿದೆ.
• ಕನಿಷ್ಠ 20 ವರ್ಷ
• ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ಪ್ರಿಲಿಮಿನರಿ ಪರೀಕ್ಷೆ
• ಮುಖ್ಯ ಪರೀಕ್ಷೆ
• ಸಂದರ್ಶನ

ಪ್ರಿಲಿಮಿನರಿ & ಮುಖ್ಯ ಪರೀಕ್ಷಾ ಕೇಂದ್ರಗಳು :

ಬೆಂಗಳೂರು, ಬೆಳಗಾವಿ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.

ಉದ್ಯೋಗ ಮಾಹಿತಿ : ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕ್ರೆಡಿಟ್ ಆಫೀಸರ್ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳು – ರೂ. 850

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 21, 2026
• ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 21, 2026
• ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ಆಗಸ್ಟ್, 2026
• ಮುಖ್ಯ ಪರೀಕ್ಷೆ ದಿನಾಂಕ : ನವೆಂಬರ್, 2026
• ಸಂದರ್ಶನ ದಿನಾಂಕ : ನವೆಂಬರ್/ ಡಿಸೆಂಬರ್, 2026

IBPS Specialist Officer Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment