ಐಡಿಬಿಐ ಬ್ಯಾಂಕ್ ನೇಮಕಾತಿ 2026 – IDBI Bank Specialist Officers Recruitment 2026

IDBI Bank Specialist Officers Recruitment 2026

IDBI Bank Specialist Officers Recruitment 2026 : ಐಡಿಬಿಐ ಬ್ಯಾಂಕಿನಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IDBI Bank Specialist Officers Recruitment 2026 : Details of Vacancies

ಹುದ್ದೆ :

ಸ್ಪೆಷಲಿಸ್ಟ್ ಆಫೀಸರ್ (ಡೆಪ್ಯೂಟಿ ಜನರಲ್ ಮ್ಯಾನೇಜರ್, ಅಸಿಸ್ಟಂಟ್ ಜನರಲ್ ಮ್ಯಾನೇಜರ್, ಮ್ಯಾನೇಜರ್, ಜ್ಯೂನಿಯರ್ ಅಸಿಸ್ಟಂಟ್ ಮ್ಯಾನೇಜರ್)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಡೆಪ್ಯೂಟಿ ಜನರಲ್ ಮ್ಯಾನೇಜರ್5
ಅಸಿಸ್ಟಂಟ್ ಜನರಲ್ ಮ್ಯಾನೇಜರ್11
ಮ್ಯಾನೇಜರ್9
ಜ್ಯೂನಿಯರ್ ಅಸಿಸ್ಟಂಟ್ ಮ್ಯಾನೇಜರ್8

ಶೈಕ್ಷಣಿಕ ಅರ್ಹತೆ :

  • ಆಡಿಟ್ – ಇನ್ಫಾರ್ಮೇಷನ್ ಸಿಸ್ಟಮ್ : ಬಿ.ಟೆಕ್/ ಬಿಇ/ ಬಿಸಿಎ/ ಬಿ.ಎಸ್ಸಿ ಅಥವಾ ಎಂ.ಎಸ್ಸಿ/ ಎಂಸಿಎ/ ಎಂ.ಟೆಕ್/ ಎಂ.ಇ ಅರ್ಹತೆ ಹೊಂದಿರಬೇಕು.
  • ರಿಸ್ಕ್ ಮ್ಯಾನೇಜ್ಮೆಂಟ್ – ಇನ್ಫಾರ್ಮೇಷನ್ ಸೆಕ್ಯೂರಿಟಿ : ಬಿಇ/ ಬಿ.ಟೆಕ್/ ಬಿಸಿಎ/ ಬಿ.ಎಸ್ಸಿ ಅಥವಾ ಎಂಸಿಎ/ ಎಂ.ಎಸ್ಸಿ.
  • ಇನ್ಫಾರ್ಮೇಷನ್ ಟೆಕ್ನಾಲಜಿ & ಎಂಐಎಸ್ : ಗ್ರಾಜ್ಯುಯೇಟ್ ಇನ್ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಷನ್ ಟೆಕ್ನಾಲಜಿ/ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯೂನಿಕೇಷನ್/ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್/ ಮಶಿನ್ ಲರ್ನಿಂಗ್/ ಕ್ಲೌಡ್ ಕಂಪ್ಯೂಟಿಂಗ್/ ಡೇಟಾ ಸೈನ್ಸ್/ ಡೇಟಾ ಇಂಜಿನಿಯರಿಂಗ್ ಅಥವಾ ಎಂಸಿಎ ಅರ್ಹತೆ ಹೊಂದಿರಬೇಕು.
  • ಸೆಕ್ಯೂರಿಟಿ ಆಫೀಸರ್ : 12ನೇ ತರಗತಿ/ ಡಿಪ್ಲೊಮಾ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ತುಮಕೂರು ಮಹಾನಗರ ಪಾಲಿಕೆಯಲ್ಲಿ ಹುದ್ದೆಗಳ ನೇಮಕಾತಿ 2026

ವಯೋಮಾನ :

• ಡೆಪ್ಯೂಟಿ ಜನರಲ್ ಮ್ಯಾನೇಜರ್ – ಕನಿಷ್ಠ 35 ವರ್ಷ, ಗರಿಷ್ಠ 45 ವರ್ಷ
• ಅಸಿಸ್ಟಂಟ್ ಜನರಲ್ ಮ್ಯಾನೇಜರ್ – ಕನಿಷ್ಠ 28 ವರ್ಷ, ಗರಿಷ್ಠ 40 ವರ್ಷ
• ಮ್ಯಾನೇಜರ್ – ಕನಿಷ್ಠ 25 ವರ್ಷ, ಗರಿಷ್ಠ 35 ವರ್ಷ
• ಜ್ಯೂನಿಯರ್ ಅಸಿಸ್ಟಂಟ್ ಮ್ಯಾನೇಜರ್ – ಗರಿಷ್ಠ 50 ವರ್ಷ

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆವೇತನ
ಡೆಪ್ಯೂಟಿ ಜನರಲ್ ಮ್ಯಾನೇಜರ್ರೂ. 1,02,300 – ರೂ. 1,20,940
ಅಸಿಸ್ಟಂಟ್ ಜನರಲ್ ಮ್ಯಾನೇಜರ್ರೂ. 85,920 – ರೂ. 1,05,280
ಮ್ಯಾನೇಜರ್ರೂ. 64,820 – ರೂ. 93,960
ಜ್ಯೂನಿಯರ್ ಅಸಿಸ್ಟಂಟ್ ಮ್ಯಾನೇಜರ್ವಾರ್ಷಿಕ ರೂ. 6,14,000 – ರೂ. 6,50,000

ಆಯ್ಕೆ ವಿಧಾನ :

• ಪ್ರಿಲಿಮಿನರಿ ಸ್ಕ್ರೀನಿಂಗ್
• ಗ್ರೂಪ್ ಡಿಸ್ಕಷನ್
• ಸಂದರ್ಶನ

ಅನುಭವ :

ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ನಿಗದಿತ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 250
• ಜನರಲ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 1,050

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 25, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 08, 2026

IDBI Bank Specialist Officers Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment