IFGTB Recruitment 2022 – Apply Online for 10 MTS, LDC, Technical Assistant Posts

IFGTB Recruitment 2022 : ಇನ್ಸ್ಟಿಟ್ಯೂಟ್ ಆಫ್ ಫಾರೆಸ್ಟ್ ಜೆನೆಟಿಕ್ ಮತ್ತು ಟ್ರೀ ಬ್ರೀಡಿಂಗ್ ಸಂಸ್ಥೆಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IFGTB Recruitment 2022 : Details of Vacancies

ಹುದ್ದೆ : ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS), ಲೋವರ್ ಡಿವಿಷನ್ ಕ್ಲರ್ಕ್ (LDC), ಟೆಕ್ನಿಕಲ್ ಅಸಿಸ್ಟೆಂಟ್ (TA)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಯಂಬತ್ತೂರಿನಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಮಲ್ಟಿ ಟಾಸ್ಕಿಂಗ್ ಸ್ಟಾಫ್518000
ಲೋವರ್ ಡಿವಿಷನ್ ಕ್ಲರ್ಕ್319900
ಟೆಕ್ನಿಕಲ್ ಅಸಿಸ್ಟೆಂಟ್229200

ಶೈಕ್ಷಣಿಕ ಅರ್ಹತೆ :
• ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) – 10ನೇ ತರಗತಿ ಪಾಸ್
• ಲೋವರ್ ಡಿವಿಷನ್ ಕ್ಲರ್ಕ್ (LDC) – 12ನೇ ತರಗತಿ ಪಾಸ್ ಜೊತೆಗೆ ಟೈಪಿಂಗ್ ಜ್ಞಾನ ಹೊಂದಿರಬೇಕು.
• ಟೆಕ್ನಿಕಲ್ ಅಸಿಸ್ಟೆಂಟ್ (TA) – ಬಿ.ಎಸ್ಸಿ (Botany/Agri) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗುಪ್ತಚರ ಇಲಾಖೆ ನೇಮಕಾತಿ 2022

ವಯೋಮಾನ : (ದಿನಾಂಕ 25/11/2022ಕ್ಕೆ)
ಮಲ್ಟಿ ಟಾಸ್ಕಿಂಗ್ ಸ್ಟಾಫ್
• EWS ಅಭ್ಯರ್ಥಿಗಳಿಗೆ : 18-27 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ : 18-30 ವರ್ಷ
• ಪ.ಪಂಗಡದ ಅಭ್ಯರ್ಥಿಗಳಿಗೆ : 18-32 ವರ್ಷ

ಲೋವರ್ ಡಿವಿಷನ್ ಕ್ಲರ್ಕ್
• ಸಾಮಾನ್ಯ ಅಭ್ಯರ್ಥಿಗಳಿಗೆ : 18-27 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ : 18-30 ವರ್ಷ
• ಪ.ಪಂಗಡದ ಅಭ್ಯರ್ಥಿಗಳಿಗೆ : 18-32 ವರ್ಷ

ಟೆಕ್ನಿಕಲ್ ಅಸಿಸ್ಟೆಂಟ್
• EWS ಅಭ್ಯರ್ಥಿಗಳಿಗೆ : 21-30 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ : 21-33 ವರ್ಷ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು. (ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗೆ ಲಿಖಿತ ಪರೀಕ್ಷೆ ಜೊತೆಗೆ ಸ್ಕಿಲ್ ಟೆಸ್ಟ್/ಟೈಪಿಂಗ್ ಟೆಸ್ಟ್ ನಡೆಸಲಾಗುವುದು)

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ), ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
ಮಲ್ಟಿ ಟಾಸ್ಕಿಂಗ್ ಸ್ಟಾಫ್
• EWS/ ಒಬಿಸಿ ಅಭ್ಯರ್ಥಿಗಳು – ರೂ. 500
• ಮಹಿಳಾ/ ಪ.ಪಂ./ ಪಿಡಬ್ಲ್ಯೂಡಿ/ ESM ಅಭ್ಯರ್ಥಿಗಳು – ರೂ. 250

ಲೋವರ್ ಡಿವಿಷನ್ ಕ್ಲರ್ಕ್
• ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು – ರೂ. 1000
• ಮಹಿಳಾ/ ಪ.ಜಾತಿ/ ಪ.ಪಂ/ ESM ಅಭ್ಯರ್ಥಿಗಳು – ರೂ. 500

ಟೆಕ್ನಿಕಲ್ ಅಸಿಸ್ಟೆಂಟ್
• EWS/ ಒಬಿಸಿ ಅಭ್ಯರ್ಥಿಗಳು – ರೂ. 1500
• ಮಹಿಳಾ/ ಪಿಡಬ್ಲ್ಯೂಡಿ/ ESM ಅಭ್ಯರ್ಥಿಗಳು – ರೂ. 750

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 17, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 25, 2022
ಲಿಖಿತ ಪರೀಕ್ಷೆ ದಿನಾಂಕ : ಜನವರಿ/ ಫೆಬ್ರವರಿ 2023

IFGTB Recruitment 2022 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment