ಐಐಟಿ ಧಾರವಾಡ ನೇಮಕಾತಿ 2023 – IIT Dharwad Recruitment 2023 Apply Online at iitdh.ac.in

IIT Dharwad Recruitment 2023 : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಧಾರವಾಡದಲ್ಲಿ ಅಗತ್ಯವಿರುವ ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IIT Dharwad Recruitment 2023 : Details of Vacancies

ಹುದ್ದೆ : ಲೈಬ್ರರಿ ಟ್ರೈನಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಧಾರವಾಡದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಕನಿಷ್ಠ 60% ಅಕಾಡೆಮಿಕ್ ರಿಕಾರ್ಡಿನೊಂದಿಗೆ ಲೈಬ್ರರಿ ಮತ್ತು ಇನ್ಫಾರ್ಮೆಷನ್ ಸೈನ್ಸ್ ದಲ್ಲಿ (M.L.I.Sc) ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 27 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2023

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 20,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆ, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಅಂಚೆ ಇಲಾಖೆಯಿಂದ ಬೃಹತ್ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 02, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 25, 2023

IIT Dharwad Recruitment 2023 : Important Links

NOTIFICATIONCLICK HERE
APPLY ONLINE CLICK HERE
OFFICIAL WEBSITE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment