ಭಾರತೀಯ ಕರಾವಳಿ ಕಾವಲುಪಡೆ ನೇಮಕಾತಿ 2024 – Indian Coast Guard Navik GD Recruitment 2024

Indian Coast Guard Navik GD Recruitment 2024 : ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಅಗತ್ಯವಿರುವ ನಾವಿಕ್ (ಜನರಲ್ ಡ್ಯೂಟಿ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Indian Coast Guard Navik GD Recruitment 2024 : Details of Vacancies

ಹುದ್ದೆ : ನಾವಿಕ (ಜನರಲ್ ಡ್ಯೂಟಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 260 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಭಾರತೀಯ ಕರಾವಳಿ ಕಾವಲುಪಡೆ ನೇಮಕಾತಿ 2024 - Indian Coast Guard Navik GD Recruitment 2024

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಗಣಿತ ಹಾಗೂ ಭೌತಶಾಸ್ತ್ರ ವಿಷಯದಲ್ಲಿ ದ್ವಿತೀಯ ಪಿಯುಸಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೆಇಎ ಯಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 22 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : NIACL ಅಸಿಸ್ಟಂಟ್ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
• ಉಳಿದ ಅಭ್ಯರ್ಥಿಗಳು – ರೂ. 300

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರುವರಿ 13, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರುವರಿ 27, 2024

Indian Coast Guard Navik GD Recruitment 2024 : Important Links

NOTIFICATIONCLICK HERE
APPLY ONLINE CLICK HERE ಫೆಬ್ರುವರಿ 13 ರಿಂದ ಪ್ರಾರಂಭ
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment