Indian Navy Recruitment 2021 : 1159 ಟ್ರೇಡ್ಸ್‌ಮನ್ ಮೇಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Indian Navy Recruitment 2021 : ಭಾರತೀಯ ನೌಕಾಪಡೆಯಲ್ಲಿ ಖಾಲಿಯಿರುವ ಟ್ರೇಡ್ಸ್‌ಮನ್ ಮೇಟ್‌ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Indian Navy Recruitment 2021 : Details of Vacancies

ಹುದ್ದೆ : ಟ್ರೇಡ್ಸ್‌ಮನ್ ಮೇಟ್‌

ಕರ್ತವ್ಯ ಸ್ಥಳ : ಭಾರತದೆಲ್ಲೆಡೆ ಖಾಲಿಯಿರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1159 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಮಾಂಡ್ಹುದ್ದೆಗಳ ಸಂಖ್ಯೆ
Headquarters Eastern Naval Command, Visakhapatnam710
Headquarters Western Naval Command, Mumbai324
Headquarters Southern Naval Command, Kochi125

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಐಟಿಐ ಪ್ರಮಾಣಪತ್ರ ಹೊಂದಿರಬೇಕು

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ
• ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ
• ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000 ರಿಂದ ರೂ. 56,900 ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಉದ್ಯೋಗ ಮಾಹಿತಿ : Peon Jobs in Karnataka 2021 : ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಪಡೆಯಲ್ಲಿ ಅಗತ್ಯವಿರುವ ಟ್ರೇಡ್ಸ್‌ಮನ್ ಮೇಟ್‌ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
• ಉಳಿದ ಅಭ್ಯರ್ಥಿಗಳು ರೂ. 205 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 22, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 07, 2021

Indian Navy Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.