Intelligence Bureau ACIO Recruitment 2023 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Intelligence Bureau ACIO Recruitment 2023 : Details of Vacancies
ಹುದ್ದೆ : ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-2/ ಎಕ್ಸಿಕ್ಯೂಟಿವ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 995 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಉದ್ಯೋಗ ಮಾಹಿತಿ : ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ 2023
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900 – ರೂ. 1,42,400 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಪರೀಕ್ಷಾ ಶುಲ್ಕ – ರೂ. 100
• ನೇಮಕಾತಿ ಪ್ರಕ್ರಿಯೆ ಶುಲ್ಕ – ರೂ. 450
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 25, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 15, 2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಡಿಸೆಂಬರ್ 19, 2023
Intelligence Bureau ACIO Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.