ಗುಪ್ತಚರ ಇಲಾಖೆ ನೇಮಕಾತಿ 2023 – Intelligence Bureau (IB) JIO Recruitment 2023

Intelligence Bureau (IB) JIO Recruitment 2023 – ಗುಪ್ತಚರ ಇಲಾಖೆಯಿಂದ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Intelligence Bureau (IB) JIO Recruitment 2023 : Details of Vacancies

ಹುದ್ದೆ : ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ 2/ ಟೆಕ್ನಿಕಲ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 797 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್/ ಇನ್ಪಾರ್ಮೆಷನ್ ಟೆಕ್ನಾಲಜಿ/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಇಂಜಿನಿಯರಿಂಗ್/ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಡಿಪ್ಲೊಮಾ ಇನ್ ಇಂಜಿನಿಯರಿಂಗ್ ಅರ್ಹತೆ ಹೊಂದಿರಬೇಕು. ಅಥವಾ
ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಫಿಸಿಕ್ಸ್/ ಮೆಥಮೆಟಿಕ್ಸ್ ನಲ್ಲಿ ಸೈನ್ಸ್ ಪದವಿ ಹೊಂದಿರಬೇಕು. ಅಥವಾ
ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಪದವಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಗ್ರಾಮೀಣ ಬ್ಯಾಂಕ್ ಬೃಹತ್ ನೇಮಕಾತಿ 2023

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 – ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕವೇ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಪರೀಕ್ಷಾ ಶುಲ್ಕ – ರೂ. 50
• ನೇಮಕಾತಿ ಪ್ರಕ್ರಿಯೆ ಶುಲ್ಕ – ರೂ. 450

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 03, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 23, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜೂನ್ 27, 2023

Intelligence Bureau (IB) JIO Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment