Intelligence Bureau Recruitment 2022 – Apply Online for 1671 SA, MTS Posts

Intelligence Bureau Recruitment 2022 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಸೆಕ್ಯೂರಿಟಿ ಅಸಿಸ್ಟೆಂಟ್ ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Intelligence Bureau Recruitment 2022 : Details of Vacancies

ಹುದ್ದೆ : ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1671 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್152121700-69100
ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)15018000-56900

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಗುಪ್ತಚರ ಇಲಾಖೆಯಿಂದ ಹೊರಡಿಸಲಾದ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ವಯೋಮಿತಿ : ದಿನಾಂಕ 25-11-2022ಕ್ಕೆ
• ಸೆಕ್ಯೂರಿಟಿ ಅಸಿಸ್ಟೆಂಟ್/ ಎಕ್ಸಿಕ್ಯೂಟಿವ್ – ಗರಿಷ್ಠ 27 ವರ್ಷ
• ಮಲ್ಟಿ ಟಾಸ್ಕಿಂಗ್ ಸ್ಟಾಫ್ – ಕನಿಷ್ಠ 18, ಗರಿಷ್ಠ 25 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ಆಫ್‌ಲೈನ್‌ ಪರೀಕ್ಷೆ, ಪರ್ಸನಾಲಿಟಿ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ Constable (GD) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಎಲ್ಲಾ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ರೂ. 450 ಅರ್ಜಿ ಶುಲ್ಕ ಪಾವತಿಸಬೇಕು. ಅದರಲ್ಲಿ ಸಾಮಾನ್ಯ ವರ್ಗ, EWS, ಒಬಿಸಿ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕದ ಜೊತೆಗೆ ರೂ. 50 ಪರೀಕ್ಷಾ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 05, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 25, 2022
ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 25, 2022
ಎಸ್.ಬಿ.ಐ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 29, 2022

Intelligence Bureau Recruitment 2022 : Important Links

DOWNLOAD NOTIFICATION CLICK HERE
APPLY ONLINECLICK HERE
Telegram Join LinkClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment