ಗುಪ್ತಚರ ಇಲಾಖೆ ನೇಮಕಾತಿ 2023 – Intelligence Bureau Recruitment 2023 Apply online at mha.gov.in

Intelligence Bureau Recruitment 2023 : ಗುಪ್ತಚರ ಇಲಾಖೆಯಿಂದ ಭಾರತದೆಲ್ಲೆಡೆ ಅಗತ್ಯವಿರುವ ಸೆಕ್ಯೂರಿಟಿ ಅಸಿಸ್ಟೆಂಟ್ ಹಾಗೂ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Intelligence Bureau Recruitment 2023 : Details of Vacancies

ಹುದ್ದೆ : ಸೆಕ್ಯೂರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ಸ್‌ಪೋರ್ಟ್‌, ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜನರಲ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 677 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸೆಕ್ಯೂರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ಸ್‌ಪೋರ್ಟ್‌36221,700-69,100
ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜನರಲ್31518,000-56,900

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು. (ಸೆಕ್ಯೂರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ಸ್‌ಪೋರ್ಟ್‌ ಹುದ್ದೆಗೆ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು)

ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023

ವಯೋಮಿತಿ : ದಿನಾಂಕ 13-11-2023ಕ್ಕೆ
• ಸೆಕ್ಯೂರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ಸ್‌ಪೋರ್ಟ್‌ – ಗರಿಷ್ಠ 27 ವರ್ಷ
• ಮಲ್ಟಿ ಟಾಸ್ಕಿಂಗ್ ಸ್ಟಾಫ್ – ಕನಿಷ್ಠ 18, ಗರಿಷ್ಠ 25 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ಹಾಗೂ (ಸೆಕ್ಯೂರಿಟಿ ಅಸಿಸ್ಟೆಂಟ್/ ಮೋಟಾರ್ ಟ್ರಾನ್ಸ್‌ಪೋರ್ಟ್‌ ಹುದ್ದೆಗೆ ಮೋಟಾರ್ ಮೆಕ್ಯಾನಿಸಮ್ ಮತ್ತು ಡ್ರೈವಿಂಗ್ ಟೆಸ್ಟ್, ಸಂದರ್ಶನ) (ಮಲ್ಟಿ ಟಾಸ್ಕಿಂಗ್ ಸ್ಟಾಫ್/ಜನರಲ್ ಹುದ್ದೆಗೆ ಇಂಗ್ಲೀಷ್ ನಲ್ಲಿ ವಿವರಣಾತ್ಮಕ ಪರೀಕ್ಷೆ) ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು : ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 450 ಅರ್ಜಿ ಶುಲ್ಕದ ಜೊತೆಗೆ ರೂ. 50 ಪರೀಕ್ಷಾ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 14, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 13, 2023
ಎಸ್.ಬಿ.ಐ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 16, 2023

IB Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment