ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2026 – IOB Apprentice Recruitment 2026

IOB Apprentice Recruitment 2026

IOB Apprentice Recruitment 2026 : ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IOB Apprentice Recruitment 2026 : Details of Vacancies

ಹುದ್ದೆ :

ಅಪ್ರೆಂಟಿಸ್

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 750 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 6 ಹುದ್ದೆಗಳು ಖಾಲಿ ಇದೆ.

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ರೈಲ್ವೆ ಇಲಾಖೆಯಲ್ಲಿ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ದಿನಾಂಕ 01/07/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 20 ವರ್ಷ
• ಗರಿಷ್ಠ 28 ವರ್ಷ

ವಯೋಮಿತಿ ಸಡಿಲಿಕೆ :

• ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 3 ವರ್ಷ
• ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ :

• ಆನ್‌ಲೈನ್‌ ಪರೀಕ್ಷೆ
• ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ (10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ ಅಭ್ಯರ್ಥಿಗಳು ಭಾಷಾ ಪ್ರಾವೀಣ್ಯತೆ ಪರೀಕ್ಷೆಯಿಂದ ವಿನಾಯಿತಿ ಪಡೆಯುತ್ತಾರೆ)
• ದಾಖಲೆಗಳ ಪರಿಶೀಲನೆ

ಆನ್‌ಲೈನ್‌ ಪರೀಕ್ಷಾ ಮಾದರಿ –

Name of TestsNumber of Questions Marks
General/ Financial Awareness 2525
General English 2525
Quantitative and reasoning aptitude 2525
Computer or subject knowledge 2525
Total100100

ಸ್ಟೈಫಂಡ್ :

ಬ್ರಾಂಚ್ ಕೆಟಗರಿಸ್ಟೈಫಂಡ್
ಮೆಟ್ರೋರೂ. 15,500/-
ಅರ್ಬನ್ರೂ. 14,500/-
ಸೆಮಿ-ಅರ್ಬನ್/ ರೂರಲ್ರೂ. 14,000/-

ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಈ ಕೆಳಗಡೆ ನೀಡಲಾದ NATS/NAPS ಪೋರ್ಟಲ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಣಿಯನ್ನು ಮಾಡಿಕೊಂಡು, ಅಪ್ಲೈ ಆನ್‌ಲೈನ್‌ ಲಿಂಕ್ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

• ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ರೂ. 236/-
• ಜನರಲ್, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು (ಮಹಿಳೆ) – ರೂ. 708/-
• ಜನರಲ್, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು (ಪುರುಷ) – ರೂ. 944/-

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 07, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 20, 2026
• ತಾತ್ಕಾಲಿಕ ಆನ್‌ಲೈನ್‌ ಪರೀಕ್ಷಾ ದಿನಾಂಕ : ಆಗಸ್ಟ್ 02, 2026

Indian Overseas Bank Apprentice Recruitment 2026 : Important Links

NOTIFICATIONCLICK HERE
NATS PortalCLICK HERE
NAPS PortalCLICK HERE
APPLY ONLINE (BEEP)CLICK HERE
APPLY ONLINE (BFSI SSC)CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment