ಭಾರತೀಯ ತೈಲ ನಿಗಮ ನೇಮಕಾತಿ 2023 – IOCL Apprentice Recruitment 2023

IOCL Apprentice Recruitment 2023 : ಭಾರತೀಯ ತೈಲ ನಿಗಮದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

IOCL Apprentice Recruitment 2023 : Details of Vacancies

ಹುದ್ದೆ : ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಗ್ರ್ಯಾಜುಯೇಟ್ ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1603 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಟ್ರೇಡ್ ಅಪ್ರೆಂಟಿಸ್ – 10ನೇ ತರಗತಿ ಜೊತೆಗೆ 2 ವರ್ಷಗಳ ಐಟಿಐ ಅರ್ಹತೆ ಹೊಂದಿರಬೇಕು.

ಟ್ರೇಡ್ ಅಪ್ರೆಂಟಿಸ್ (ಡೇಟಾ ಎಂಟ್ರಿ ಆಪರೇಟರ್, ರಿಟೇಲ್ ಸೇಲ್ಸ್ ಅಸೋಸಿಯೇಟ್) – 12ನೇ ತರಗತಿ ಅರ್ಹತೆ ಹೊಂದಿರಬೇಕು.

ಟೆಕ್ನಿಷಿಯನ್ ಅಪ್ರೆಂಟಿಸ್ – 3 ವರ್ಷಗಳ ಡಿಪ್ಲೊಮಾ (ಇಂಜಿನಿಯರಿಂಗ್) ಅರ್ಹತೆ ಹೊಂದಿರಬೇಕು.

ಗ್ರ್ಯಾಜುಯೇಟ್ ಅಪ್ರೆಂಟಿಸ್ – ಪದವಿ ಅರ್ಹತೆ ಹೊಂದಿರಬೇಕು.

ವಯೋಮಾನ : ದಿನಾಂಕ 30/11/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 24 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ನೇಮಕಾತಿ 2023

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 16, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 05, 2024

IOCL Apprentice Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment