IOCL Apprentice Recruitment 2023 : ಭಾರತೀಯ ತೈಲ ನಿಗಮದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
IOCL Apprentice Recruitment 2023 : Details of Vacancies
ಹುದ್ದೆ : ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1720 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಟ್ರೇಡ್ ಅಪ್ರೆಂಟಿಸ್ (ಅಟೆಂಡೆಂಟ್ ಆಪರೇಟರ್) | 421 |
ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್) | 189 |
ಟ್ರೇಡ್ ಅಪ್ರೆಂಟಿಸ್ (ಬಾಯ್ಲರ್) | 59 |
ಟೆಕ್ನಿಷಿಯನ್ ಅಪ್ರೆಂಟಿಸ್ (ಕೆಮಿಕಲ್) | 345 |
ಟೆಕ್ನಿಷಿಯನ್ ಅಪ್ರೆಂಟಿಸ್ (ಮೆಕ್ಯಾನಿಕಲ್) | 169 |
ಟೆಕ್ನಿಷಿಯನ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್) | 244 |
ಟೆಕ್ನಿಷಿಯನ್ ಅಪ್ರೆಂಟಿಸ್ (ಇನ್ಟ್ರುಮೆಂಟೇಶನ್) | 93 |
ಟ್ರೇಡ್ ಅಪ್ರೆಂಟಿಸ್ (ಸೆಕ್ರೆಟರಿಯಲ್ ಅಸಿಸ್ಟೆಂಟ್) | 79 |
ಟ್ರೇಡ್ ಅಪ್ರೆಂಟಿಸ್ (ಅಕೌಂಟೆಂಟ್) | 39 |
ಟ್ರೇಡ್ ಅಪ್ರೆಂಟಿಸ್ (ಡಾಟಾ ಎಂಟ್ರಿ ಆಪರೇಟರ್) | 49 |
ಟ್ರೇಡ್ ಅಪ್ರೆಂಟಿಸ್ (ಸ್ಕಿಲ್ ಸರ್ಟಿಫಿಕೇಟ್ ಹೋಲ್ಡರ್) | 33 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಟ್ರೇಡ್ ಅಪ್ರೆಂಟಿಸ್ (ಅಟೆಂಡೆಂಟ್ ಆಪರೇಟರ್) – 3 ವರ್ಷಗಳ ಬಿ.ಎಸ್ಸಿ (ಮ್ಯಾಥ್ಸ್, ಫಿಸಿಕ್ಸ್, ಕೆಮಿಸ್ಟ್ರಿ ಅಥವಾ ಇಂಡಸ್ಟ್ರಿಯಲ್ ಕೆಮಿಸ್ಟ್ರಿ)
ಟ್ರೇಡ್ ಅಪ್ರೆಂಟಿಸ್ (ಫಿಟ್ಟರ್) – 10ನೇ ತರಗತಿ ಜೊತೆಗೆ ಐಟಿಐ (ಫಿಟ್ಟರ್ ಟ್ರೇಡ್)
ಟ್ರೇಡ್ ಅಪ್ರೆಂಟಿಸ್ (ಬಾಯ್ಲರ್) – 3 ವರ್ಷಗಳ ಬಿ.ಎಸ್ಸಿ (ಮ್ಯಾಥ್ಸ್, ಫಿಸಿಕ್ಸ್, ಕೆಮಿಸ್ಟ್ರಿ ಅಥವಾ ಇಂಡಸ್ಟ್ರಿಯಲ್ ಕೆಮಿಸ್ಟ್ರಿ)
ಟೆಕ್ನಿಷಿಯನ್ ಅಪ್ರೆಂಟಿಸ್ (ಕೆಮಿಕಲ್) – 3 ವರ್ಷಗಳ ಡಿಪ್ಲೊಮಾ (ಕೆಮಿಕಲ್ ಇಂಜಿನಿಯರಿಂಗ್/ ಪೆಟ್ರೋಕೆಮಿಕಲ್ ಇಂಜಿನಿಯರಿಂಗ್/ ಕೆಮಿಕಲ್ ಟೆಕ್ನಾಲಜಿ/ ರಿಫೈನರಿ & ಪೆಟ್ರೋಕೆಮಿಕಲ್ ಇಂಜಿನಿಯರಿಂಗ್)
ಉದ್ಯೋಗ ಮಾಹಿತಿ : ಗುಪ್ತಚರ ಇಲಾಖೆ ನೇಮಕಾತಿ 2023
ಟೆಕ್ನಿಷಿಯನ್ ಅಪ್ರೆಂಟಿಸ್ (ಮೆಕ್ಯಾನಿಕಲ್) – 3 ವರ್ಷಗಳ ಡಿಪ್ಲೊಮಾ (ಮೆಕ್ಯಾನಿಕಲ್ ಎಂಜಿನಿಯರಿಂಗ್)
ಟೆಕ್ನಿಷಿಯನ್ ಅಪ್ರೆಂಟಿಸ್ (ಇಲೆಕ್ಟ್ರಿಕಲ್) – 3 ವರ್ಷಗಳ ಡಿಪ್ಲೊಮಾ (ಇಲೆಕ್ಟ್ರಿಕಲ್ ಎಂಜಿನಿಯರಿಂಗ್)
ಟೆಕ್ನಿಷಿಯನ್ ಅಪ್ರೆಂಟಿಸ್ (ಇನ್ಟ್ರುಮೆಂಟೇಶನ್) – 3 ವರ್ಷಗಳ ಡಿಪ್ಲೊಮಾ (ಇನ್ಟ್ರುಮೆಂಟೇಶನ್/ ಇನ್ಟ್ರುಮೆಂಟೇಶನ್ & ಇಲೆಕ್ಟ್ರಾನಿಕ್ಸ್/ ಇನ್ಟ್ರುಮೆಂಟೇಶನ್ & ಕಂಟ್ರೋಲ್ ಇಂಜಿನಿಯರಿಂಗ್)
ಟ್ರೇಡ್ ಅಪ್ರೆಂಟಿಸ್ (ಸೆಕ್ರೆಟರಿಯಲ್ ಅಸಿಸ್ಟೆಂಟ್) – ಬಿಎ/ ಬಿ.ಎಸ್ಸಿ/ ಬಿ.ಕಾಂ
ಟ್ರೇಡ್ ಅಪ್ರೆಂಟಿಸ್ (ಅಕೌಂಟೆಂಟ್) – ಬಿ.ಕಾಂ
ಟ್ರೇಡ್ ಅಪ್ರೆಂಟಿಸ್ (ಡಾಟಾ ಎಂಟ್ರಿ ಆಪರೇಟರ್) – 12ನೇ ತರಗತಿ
ಟ್ರೇಡ್ ಅಪ್ರೆಂಟಿಸ್ (ಸ್ಕಿಲ್ ಸರ್ಟಿಫಿಕೇಟ್ ಹೋಲ್ಡರ್) – 12ನೇ ತರಗತಿ ಜೊತೆಗೆ ಸ್ಕಿಲ್ ಸರ್ಟಿಫಿಕೇಟ್ ಹೋಲ್ಡರ್ ಇನ್ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್
ವಯೋಮಾನ : ದಿನಾಂಕ 31/10/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 24 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 21, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 20, 2023
ಲಿಖಿತ ಪರೀಕ್ಷೆ ನಡೆಯುವ ದಿನಾಂಕ : ಡಿಸೆಂಬರ್ 03, 2023
IOCL Recruitment 2023 : Important Links
NOTIFICATION | CLICK HERE |
APPLY ONLINE | CLICK HERE 21 ರಿಂದ ಪ್ರಾರಂಭ |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.