ಇಂಡೊ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್‌ ನೇಮಕಾತಿ 2026 – ITBP Assistant Commandant Recruitment 2026

ITBP Assistant Commandant Recruitment 2026

ITBP Assistant Commandant Recruitment 2026 : ಇಂಡೊ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್‌ ಇದರಲ್ಲಿ ಅಗತ್ಯವಿರುವ ಅಸಿಸ್ಟಂಟ್ ಕಮಾಂಡೆಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ITBP Assistant Commandant Recruitment 2026 : Details of Vacancies

ಹುದ್ದೆ :

ಅಸಿಸ್ಟಂಟ್ ಕಮಾಂಡೆಂಟ್ (ಇಂಜಿನಿಯರ್)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 6 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಕೃಷಿ ಇಲಾಖೆ ನೇಮಕಾತಿ 2026

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 56,100 ರಿಂದ ರೂ. 1,77,500 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

• ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST)
• ಫಿಸಿಕಲ್ ಎಫಿಷಿಯೆನ್ಸಿ ಟೆಸ್ಟ್ (PET)
• ಲಿಖಿತ ಪರೀಕ್ಷೆ
• ದಾಖಲೆಗಳ ಪರಿಶೀಲನೆ
• ಸಂದರ್ಶನ
• ವೈದ್ಯಕೀಯ ಪರೀಕ್ಷೆ

ಎತ್ತರ :

• ಪುರುಷ – 165 ಸೆಂ.ಮೀ.
• ಮಹಿಳೆ – 157 ಸೆಂ.ಮೀ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಯುಆರ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 400
• ಎಸ್ಸಿ, ಎಸ್ಟಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ :

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 21, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 20, 2026

ITBP Assistant Commandant Engineer Recruitment 2026 : Important Links

NOTIFICATIONCLICK HERE
APPLY ONLINE CLICK HERE ಏಪ್ರಿಲ್ 21 ರಿಂದ ಪ್ರಾರಂಭ
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment