Karnataka City Corporation Recruitment 2023 – Apply for 704 PouraKarmika Posts

Karnataka City Corporation Recruitment 2023 : ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka City Corporation Recruitment 2023 : Details of Vacancies

ಹುದ್ದೆ : ಪೌರಕಾರ್ಮಿಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಉಡುಪಿ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ತುಮಕೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 704 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಜಿಲ್ಲೆ ಹುದ್ದೆಗಳ ಸಂಖ್ಯೆ
ಉಡುಪಿ155
ಬಳ್ಳಾರಿ220
ಚಿತ್ರದುರ್ಗ30
ಮಂಡ್ಯ170
ತುಮಕೂರು129

ಅರ್ಹತೆಗಳು :
• ಕನ್ನಡ ಮಾತನಾಡಲು ಗೊತ್ತಿರಬೇಕು.
• ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಪೌರಕಾರ್ಮಿಕರಾಗಿ ನೇರಪಾವತಿ, ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ಹೊರಗುತ್ತಿಗೆ, ಲೋಡರ್ಸ್, ಕ್ಲೀನರ್ಸ್ ಆಧಾರದಲ್ಲಿ 2 ವರ್ಷಕ್ಕಿಂತ ಕಡಿಮೆ ಇಲ್ಲದೇ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಜಿಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ನೇಮಕಾತಿ 2023

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು.
ಹಂತ 2 : ಅರ್ಜಿ ನಮೂನೆಯಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಶುಲ್ಕ : ತುಮಕೂರು ಜಿಲ್ಲೆಯ ಮಹಾನಗರ ಪಾಲಿಕೆಗೆ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಉಳಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
(ಬಳ್ಳಾರಿ, ಚಿತ್ರದುರ್ಗ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 13, 2023
(ಉಡುಪಿ, ಮಂಡ್ಯ, ತುಮಕೂರು) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 14, 2023

Karnataka City Corporation Recruitment 2023 : Important Links

(ಉಡುಪಿ) NOTIFICATIONCLICK HERE
(ಚಿತ್ರದುರ್ಗ) NOTIFICATIONCLICK HERE
(ಮಂಡ್ಯ) NOTIFICATIONCLICK HERE
(ಬಳ್ಳಾರಿ) NOTIFICATIONCLICK HERE
(ತುಮಕೂರು) NOTIFICATIONCLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment