ಮಹಾನಗರ ಪಾಲಿಕೆಗಳಲ್ಲಿ SDA ಹುದ್ದೆಗಳ ನೇಮಕಾತಿ 2024 – Karnataka City Corporation Recruitment 2024

Karnataka City Corporation Recruitment 2024 : ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೆ ಒಳಪಡುವ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka City Corporation Recruitment 2024 : Details of Vacancies

ಹುದ್ದೆ : ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು, ದ್ವಿತೀಯ ದರ್ಜೆ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು (ಕಲಬುರಗಿ ಮಹಾನಗರ ಪಾಲಿಕೆ)127650-52650
ದ್ವಿತೀಯ ದರ್ಜೆ ಸಹಾಯಕರು (ಬೆಳಗಾವಿ ಮಹಾನಗರ ಪಾಲಿಕೆ)121400-42000

ಶೈಕ್ಷಣಿಕ ಅರ್ಹತೆ :
• ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು – ಸರ್ಕಾರದಿಂದ ಅಂಗೀಕೃತವಾದ ವಿಶ್ವವಿದ್ಯಾನಿಲಯದಿಂದ ಪದವೀಧರರಾಗಿರಬೇಕು.
• ದ್ವಿತೀಯ ದರ್ಜೆ ಸಹಾಯಕರು – ಪಿ.ಯು.ಸಿ/ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವಯೋಮಾನ : ದಿನಾಂಕ 01/01/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಆಯ್ಕೆ ವಿಧಾನ : ವಿದ್ಯಾರ್ಹತೆ ಮತ್ತು ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ರೈಲ್ವೆ ಇಲಾಖೆ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ), ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಆಯ್ಕೆ ಪ್ರಾಧಿಕಾರ ಹಾಗೂ ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 20, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 20, 2024

Karnataka City Corporation Recruitment 2024 : Important Links

NOTIFICATION & APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment