ಕರ್ನಾಟಕ ಹೈಕೋರ್ಟ್ ನೇಮಕಾತಿ 2024 – Karnataka High Court Recruitment 2024

Karnataka High Court Recruitment 2024 : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ ಅಗತ್ಯ ಇರುವ ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Karnataka High Court Recruitment 2024 : Details of Vacancies

ಹುದ್ದೆ : ಲಾ ಕ್ಲರ್ಕ್-ಕಂ-ರಿಸರ್ಚ್ ಅಸಿಸ್ಟಂಟ್

ಕರ್ತವ್ಯ ಸ್ಥಳ : ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಕಾನೂನು ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್‌ನಲ್ಲಿ ವಕೀಲರಾಗಿ ದಾಖಲಾಗಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 28, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 17, 2024

Karnataka High Court Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment