Karnataka Municipal Data Society KMDS Recruitment 2025 : ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಅನುಭವ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Karnataka Municipal Data Society KMDS Recruitment 2025 : Details of Vacancies
ಹುದ್ದೆ : ಸಿಸ್ಟಮ್ ಅನಾಲಿಸ್ಟ್, ಸಾಫ್ಟವೇರ್ ಡೆವಲಪರ್, ಎಸ್.ಬಿ.ಪಿ.ಎ.ಎಸ್ ಹೆಲ್ಪ್ ಡೆಸ್ಕ್.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 07 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಸಿಸ್ಟಮ್ ಅನಾಲಿಸ್ಟ್ | 1 |
ಸಾಫ್ಟವೇರ್ ಡೆವಲಪರ್ | 4 |
ಎಸ್.ಬಿ.ಪಿ.ಎ.ಎಸ್ ಹೆಲ್ಪ್ ಡೆಸ್ಕ್ | 2 |
ಶೈಕ್ಷಣಿಕ ಅರ್ಹತೆ :
• ಸಿಸ್ಟಮ್ ಅನಾಲಿಸ್ಟ್ – ಬಿಇ/ ಬಿ.ಟೆಕ್/ ಎಂ.ಸಿ.ಎ
• ಸಾಫ್ಟವೇರ್ ಡೆವಲಪರ್ – ಎಂ.ಸಿ.ಎ/ ಬಿ.ಟೆಕ್/ ಬಿ.ಇ
• ಎಸ್.ಬಿ.ಪಿ.ಎ.ಎಸ್ ಹೆಲ್ಪ್ ಡೆಸ್ಕ್ – ಬಿಇ/ ಬಿ.ಟೆಕ್/ ಡಿಪ್ಲೊಮಾ ಇನ್ ಸಿವಿಲ್ ಬ್ರಾಂಚ್.
ಉದ್ಯೋಗ ಮಾಹಿತಿ : ಡಿಸ್ಟ್ರಿಕ್ಟ್ ಹೆಲ್ತ್ ಸೊಸೈಟಿ ನೇಮಕಾತಿ 2025
ಅನುಭವ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ನಿಗದಿತ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ), ಭರ್ತಿ ಮಾಡಿದ ಅರ್ಜಿಯೊಂದಿಗೆ ಈ ಕೆಳಗಡೆ ನೀಡಲಾದ ಕಛೇರಿ ವಿಳಾಸಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ವಿಳಾಸ : ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿ, #1-4, 6ನೇ ಮಹಡಿ, ಐ.ಟಿ.ಪಾರ್ಕ್, ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್, ಬೆಂಗಳೂರು – 560010
ಸಂದರ್ಶನಕ್ಕೆ ಹಾಜರಾಗುವ ದಿನಾಂಕದ ವಿವರ :
ಸಂದರ್ಶನ ದಿನಾಂಕ : ಜನವರಿ 18, 2025 ಅಥವಾ ಜನವರಿ 24, 2025 ಅಥವಾ ಫೆಬ್ರವರಿ 01, 2025 ಸಮಯ 10.00 ಗಂಟೆಯಿಂದ ಮಧ್ಯಾಹ್ನ 02.00 ಗಂಟೆ
Karnataka Municipal Data Society KMDS Recruitment 2025 : Important Links
NOTIFICATION | CLICK HERE |
EDUCATIONAL QUALIFICATION | CLICK HERE |
APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಸೂಚನೆ : ದಿನಾಂಕ 07.07.2024 ರಂದು ನಡೆದ ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ಸದರಿ ಸಂದರ್ಶನಕ್ಕೆ ಹಾಜರಾಗುವ ಅವಶ್ಯವಿರುವುದಿಲ್ಲ.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.